ಲೋಕಸಭೆ ಸಮರಕ್ಕೆ ಸಜ್ಜಾದರ ದಳಪತಿಗಳು, ಸಂಕ್ರಾಂತಿ ನಂತರ ಏನಾದರು ಕ್ರಾಂತಿ…!!!

ಲೋಕಸಭೆಗೆ ಮಾತ್ರವಲ್ಲ ಮುಂಬರುವ ಪರಿಷತ್ & ಬಿಬಿಎಂಪಿ ಚುನಾವಣೆಯಲ್ಲೂ ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆ ಚರ್ಚೆ ನಡೆಸಿದೆ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಕರ್ನಾಟಕದಲ್ಲಿ ತಕ್ಷಣವೇ ವಿಧಾನ ಪರಿಷತ್ ಚುನಾವಣೆ ‌ಎದುರಾಗಲಿದೆ ಇಲ್ಲೂ ಮೈತ್ರಿ ಕುರಿತು ಚರ್ಚೆ ನಡೆಸಲಾಗಿದೆ…

ರಾಜ್ಯದಲ್ಲಿ ಈಗಾಗಲೇ 475 ಕೋಟಿ ರೂ. ಬೆಳೆ ವಿಮೆ ವಿತರಣೆ; ಎನ್ ಚಲುವರಾಯಸ್ವಾಮಿ…!!!

ರಾಜ್ಯದಲ್ಲಿ ಈಗಾಗಲೇ 475 ಕೋಟಿ ರೂ. ಬೆಳೆ ವಿಮೆ ವಿತರಣೆ; ಎನ್ ಚಲುವರಾಯಸ್ವಾಮಿ ರಾಜ್ಯದಲ್ಲಿ ಈ ವರ್ಷ ಈಗಾಗಲೇ 7 ಲಕ್ಷ ಕೃಷಿಕರಿಗೆ 475 ಕೋಟಿ ರೂ ಬೆಳೆ ವೆಮೆ ಪರಿಹಾರ ಒದಗಿಸಲಾಗಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು…

ಕಂಪ್ಲಿ ಶಾಸಕರ ಕಚೇರಿಯಲ್ಲಿ ಎ.ಐ. ಸಿ.ಸಿ.ರಾಷ್ಟ್ರೀಯ ಸಭೆ…!!!

ಕಂಪ್ಲಿ ಶಾಸಕರ ಕಚೇರಿಯಲ್ಲಿ ಎ.ಐ. ಸಿ.ಸಿ.ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ರವರು ಎ.ಐ.ಸಿ.ಸಿ ಸಂಚಾಲಕರು ಸನ್ಮಾನ್ಯ ಶ್ರೀ ಕೆ. ರಾಜು ಮತ್ತು ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ…

ಸುಸಜ್ಜಿತ ಭೋವಿ ಸಮುದಾಯ ಭವನ ನಿರ್ಮಾಣಕ್ಕೆ ಅಸ್ತು: ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ…!!!

ಸುಸಜ್ಜಿತ ಭೋವಿ ಸಮುದಾಯ ಭವನ ನಿರ್ಮಾಣಕ್ಕೆ ಅಸ್ತು: ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಬಳ್ಳಾರಿ:ಜಿಲ್ಲೆಯಲ್ಲಿ ಸುಸಜ್ಜಿತವಾದ ಭೋವಿ ಸಮುದಾಯ ಭವನವನ್ನು ಅಂದಾಜು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು…

ಮಕರ ಸಂಕ್ರಾಂತಿಯ ಹಬ್ಬದ ಉತ್ಸವಕ್ಕೆ “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”

ಮಕರ ಸಂಕ್ರಾಂತಿಯ ಹಬ್ಬದ ಉತ್ಸವಕ್ಕೆ “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ” ಎಂಬುದು ಪ್ರಚಲಿತದಲ್ಲಿರುವ ಕನ್ನಡದ ಮಾತಾಗಿದೆ. ಇದರರ್ಥ ಒಬ್ಬರು ಎಳ್ಳು ಮತ್ತು ಬೆಲ್ಲದ ಮಿಶ್ರಣವನ್ನು ತಿನ್ನಬೇಕು ಮತ್ತು ಒಳ್ಳೆಯ ಮಾತುಗಳನ್ನು ಹೇಳಬೇಕು. ಈ ಮಾತು ‘ಎಳ್ಳು ಬೀರೋದು’ ಎಂಬ ಬಹಳ…

ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅಧಿಕಾರ ಸ್ವೀಕಾರ…!!!

ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅಧಿಕಾರ ಸ್ವೀಕಾರ: ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅವರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು. ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಸಭಾಂಗಣದಲ್ಲಿ ನೂತನ ಮೇಯರ್ ಆದ ಬಿ.ಶ್ವೇತಾ ಅವರು ದಾಖಲಾತಿಯಲ್ಲಿ…

ಧಾರವಾಡ ಜಿಲ್ಲೆ ಯುವನಿಧಿ 2091 ಅರ್ಜಿ ಸ್ವೀಕಾರ; ಬರ ನಿರ್ವಹಣೆಗೆ ಜಿಲ್ಲಾಡಳಿತ ಸಜ್ಜು….!!!

ಧಾರವಾಡ ಜಿಲ್ಲೆ ಯುವನಿಧಿ 2091 ಅರ್ಜಿ ಸ್ವೀಕಾರ; ಬರ ನಿರ್ವಹಣೆಗೆ ಜಿಲ್ಲಾಡಳಿತ ಸಜ್ಜು ಧಾರವಾಡ : ಯುವನಿಧಿ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಪ್ರಸ್ತುತ ದಿನದವರೆಗೆ 2,091 ಅಭ್ಯರ್ಥಿಗಳು ನೋಂದಾಯಿಕೊಂಡಿದ್ದು, ಅರ್ಜಿ ಸ್ವೀಕೃತವಾಗಿವೆ ಎಂದು ಜಿಲ್ಲಾಧಿಕಾರಿಗಳ ಗುರುದತ್ತ ಹೆಗಡೆ ಅವರು ತಿಳಿಸಿದರು. ಇಂದು…

ಜೈನ್ ವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ…!!!

ಜೈನ್ ವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ದಾವಣಗೆರೆ: ಶಾಮನೂರು ಬಳಿ ಇರುವ ಜೈನ್ ವಿದ್ಯಾಲಯ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯ ಬಗ್ಗೆ ಉಪನ್ಯಾಸ, ಯುವ…

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪರಿಶೀಲನೆ ಬೇವೂರು ಗ್ರಾಮಕ್ಕೆ ವೀಕ್ಷಕರಾದ ಕೆ.ಪಿ.ಮೋಹನ್ ರಾಜ್ ಭೇಟಿ….!!!

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪರಿಶೀಲನೆ ಬೇವೂರು ಗ್ರಾಮಕ್ಕೆ ವೀಕ್ಷಕರಾದ ಕೆ.ಪಿ.ಮೋಹನ್ ರಾಜ್ ಭೇಟಿ ಕೊಪ್ಪಳ: ಮತದಾರರ ಪಟ್ಟಿ ಪರಿಷ್ಕರಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ವೀಕ್ಷಕರು ಆಗಿರುವ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನ್ ರಾಜ್ ಅವರು ಜನವರಿ ೧೨ರಂದು…

ಹಬ್ಬಗಳ ಹಿನ್ನಲೆ: ವಾಹನಗಳ ಸಂಚಾರ ನಿರ್ಬಂಧಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ…!!!

ಹಬ್ಬಗಳ ಹಿನ್ನಲೆ: ವಾಹನಗಳ ಸಂಚಾರ ನಿರ್ಬಂಧಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ ಬಳ್ಳಾರಿ:ನಗರದ “ಹಳೇ ಬೆಂಗಳೂರು ರಸ್ತೆ (ರಾಯಲ್ ಸರ್ಕಲ್‌ನಿಂದ ಎಪಿಎಂಸಿ ಸರ್ಕಲ್‌ವರೆಗೆ) ಮತ್ತು ಮೋತಿ ವೃತ್ತದಿಂದ ಕಣೆಕಲ್ ಬಸ್ ನಿಲ್ದಾಣದವರೆಗಿನ” ರಸ್ತೆಗಳಲ್ಲಿ ಹಬ್ಬಗಳ ದಿನ ಹಾಗೂ ಹಬ್ಬದ ಹಿಂದಿನ…