ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ.ಬಿ. ಎನ್ ಜಗದೀಶ್ ಅಣ್ಣನವರ ಹುಟ್ಟು ಹಬ್ಬದ ಪ್ರಯುಕ್ತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಗಳಿ ತಾಂಡದ ಮಕ್ಕಳಿಗೆ ಪೆನ್ನು , ಪುಸ್ತಕಗಳನ್ನು ವಿತರಣೆ…!!!

ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ.ಬಿ. ಎನ್ ಜಗದೀಶ್ ಅಣ್ಣನವರ ಹುಟ್ಟು ಹಬ್ಬದ ಪ್ರಯುಕ್ತ ಜಯ ಕರ್ನಾಟಕ ಸಂಘಟನೆ ಗ್ರಾಮ ಘಟಕ ಶ್ರೀರಾಮನಗರ (ಕೋಗಳಿ ತಾಂಡ) ದ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಗಳಿ ತಾಂಡದ ಮಕ್ಕಳಿಗೆ ಪೆನ್ನು ,…