ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ವಿತರಣೆಗೆ ಕ್ರಮವಹಿಸಲು ಸೂಚನೆ ಹಾಸನ :- ರೈತರನ್ನು ರೈತ ಸಂಪರ್ಕ ಕೇಂದ್ರಗಳಿಗೆ ಅಲೆಸದೆ ಕೃಷಿ ಚಟುವಟಿಕೆ ಗಳಿಗೆ ಅಗತ್ಯವಿರುವ ಉತ್ತಮ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕ ವಿತರಣೆಗೆ ಕ್ರಮವಹಿಸುವಂತೆ ಸಂಸದರಾದ ಶ್ರೇಯಸ್ ಎಂ ಪಟೇಲ್…
Day: May 7, 2025
ಗಡಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ ಪಾಕ್ ಸೇನೆಯ ಅಪ್ರೂರೂಜಿತ ಗುಂಡಿನ ದಾಳಿಗೆ ಏಳು ಜನ ನಾಗರೀಕರ ಸಾವು, ಪ್ರತಿದಾಳಿ ನಡೆಸಿದ ಭಾರತೀಯ ಸೇನೆ…!!!
ಶ್ರೀನಗರ : ಪಹಲ್ಗಾಮ್ ಉಗ್ರ ದಾಳಿ ಬಳಿಕ ಗಡಿಯಲ್ಲಿ ಪಾಕಿಸ್ತಾನವು ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿದ್ದು, ಇದೀಗ ಅಪ್ರಚೋದಿತ ಗುಂಡಿನ ದಾಳಿಗೆ ಏಳು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಭಾರತೀಯ ಸೇನೆ ಮಾಹಿತಿ ನೀಡಿದ್ದು, 2025…
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಿಂದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಬಗ್ಗೆ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ…!!!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಿರಂತರ ಮೇಲ್ವಿಚಾರಣೆ ಮಾಡಿದರು ಎನ್ನಲಾಗಿದ್ದು, ನವದೆಹಲಿಯ ಲೋಕಕಲ್ಯಾಣ ಮಾರ್ಗ್‌ನ ತಮ್ಮ ನಿವಾಸದಲ್ಲೇ ಕುಳಿತು ಮೋದಿ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂದು ತಿಳಿದುಬಂದಿದೆ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆದ ಆಪರೇಷನ್…
ಮೇ 7ರಂದು ಯುದ್ಧ ಸೈರನ್..ಕೇಳಿದರೆ ಏನು ಮಾಡಬೇಕು? ನೀವು ತಿಳಿಯಬೇಕಾದ ಸಂಪೂರ್ಣ ಮಾಹಿತಿ…!!!
ಮೇ 7, 2025 ರಂದು ಕರ್ನಾಟಕದಲ್ಲಿ ಜೋರಾದ, ಭಯಾನಕ ಯುದ್ಧ ಸೈರನ್ ಶಬ್ದ ಕೇಳಿದರೆ ಭಯಪಡಬೇಡಿ. ಇದು ತುರ್ತು ಪರಿಸ್ಥಿತಿಯ ಸಂಕೇತವಲ್ಲ, ಬದಲಿಗೆ ಕೇಂದ್ರ ಗೃಹ ಇಲಾಖೆಯಿಂದ ಆಯೋಜಿತ ನಾಗರಿಕ ರಕ್ಷಣಾ ಅಣಕು ಕವಾಯತು (ಮಾಕ್ ಡ್ರಿಲ್) ಅಷ್ಟೇ. ಇತ್ತೀಚಿನ ಪಹಲ್ಗಾಮ್…
ಪಾಕಿಸ್ತಾನದ 9ಉಗ್ರರ ನೆಲೆಗಳ ಮೇಲೆ, ಏರ್ ಸ್ಟ್ರೈಕ್,ಇಂದು ಬೆಳಿಗ್ಗೆ 10ಗಂಟೆಗೆ ಸುದ್ದಿಗೋಷ್ಠಿಯನ್ನು ಕರೆದ ಭಾರತೀಯ ಸೇನೆ (ಆಪರೇಷನ್ ಸಿಂಧೂರ್)….!!!
ಸರ್ಕಾರಿ ಮೂಲಗಳ ಪ್ರಕಾರ, ಈ ದಾಳಿಗಳಲ್ಲಿ ಸುಮಾರು 200 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು 55 ಮಂದಿ ಗಾಯಗೊಂಡಿದ್ದಾರೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ, ಫ್ರಾನ್ಸ್‌ನಿಂದ ಆಮದು ಮಾಡಿಕೊಂಡ ರಫೇಲ್ ಯುದ್ಧ ವಿಮಾನವನ್ನು ಬಳಸಲಾಯಿತು. ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ ಕಾರ್ಯಗತಗೊಳಿಸಲಾಗುತ್ತಿದ್ದ ಸ್ಥಳಗಳು…