ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಲಂಡನ್ಗೆ ತೆರಳುತ್ತಿದ್ದ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನ ಅಪಘಾತ…!!!

ಗುಜರಾತ್ : ಗುರುವಾರ ಮಧ್ಯಾಹ್ನ ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಲಂಡನ್ಗೆ ತೆರಳುತ್ತಿದ್ದ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನ ಅಪಘಾತಕ್ಕೀಡಾದ ಭಯಾನಕ ಘಟನೆ ನಡೆದಿದೆ ಹಾಗೂ ಘಟನೆ ನಡೆದ ಸ್ಥಳದಲ್ಲಿ ಪತನದ ಪ್ರದೇಶದದಲ್ಲಿ ದಟ್ಟವಾದ ಕಪ್ಪು ಹೊಗೆ ಆವರಿಸಿದ್ದು, ಏಳು…