ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 150(ಎ) ನಲ್ಲಿ, ಚಳ್ಳಕೆರೆಯ ಅಶೋಕ್ ಮತ್ತು ಚಿಕ್ಕಣ್ಣ ಎಂಬುವರಿಗೆ ಸೇರಿದ ಕುರಿಗಳ ಮೇಲೆ ಲಾರಿ ಹರಿದು 20 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಇನ್ನು ಇತ್ತೀಚೆಗಷ್ಟೇ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ…
Category: ಅಪಘಾತ
.ಎಸ್.ಆರ್.ಟಿ.ಸಿ. ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು…!!!
ಯಲ್ಲಾಪುರ : ತಾಲೂಕಿನ ಶಿರಸಿ ರಸ್ತೆಯ ಬೇಡ್ತಿ ಸೇತುವೆ ಬಳಿ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ರವಿವಾರ ಮಧ್ಯಾಹ್ನದ ವೇಳೆ ಸಂಭವಿಸಿದೆ. ದಾವಣಗೆರೆ ಮೂಲದವರಾದ ಸವಾರರು ಒಂದೇ…
ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ KSRTC ಬಸ್ !
ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ KSRTC ಬಸ್ ! ರಿಪ್ಪನ್ಪೇಟೆ : ಸಮೀಪದ ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ನಡೆದಿದೆ. ರಿಪ್ಪನ್ಪೇಟೆ ಕಡೆಯಿಂದ ಶಿವಮೊಗ್ಗ ತೆರಳುತಿದ್ದ ಕೆಎಸ್ಆರ್ಟಿಸಿ…
ಚಿಕ್ಕ ಜೋಗಿಹಳ್ಳಿ:ಅಪೆ ಆಟೋ ಪಲ್ಟಿ ಒರ್ವ ಸ್ಥಳದಲ್ಲಿಯೆ ಮೃತ…!!!
ಚಿಕ್ಕ ಜೋಗಿಹಳ್ಳಿ:ಅಪೆ ಆಟೋ ಪಲ್ಟಿ ಒರ್ವ ಸ್ಥಳದಲ್ಲಿಯೆ ಮೃತ.. ವಿಜಯನಗರ ಜಿಲ್ಲೆ ಕೂಡ್ಲಿಗಿ:ಜು7ರಂದು ಬೆಳಿಗ್ಗೆ ತಾಲೂಕು ಚಿಕ್ಕ ಜೋಗಿಹಳ್ಳಿ ಗ್ರಾಮದ, ಕೆಇಬಿ ಕ್ರಾಸ್ ಬಳಿ ರಸ್ಥೆಯ ಬದಿಯ ಚರಂಡಿಗೆ ಅಪೆ ಆಟೋ ಪಲ್ಟಿ ಆಗಿ. ಆಟೋದಲ್ಲಿದ್ದ ಪ್ರಯಾಣಿಕ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ…
ಕೊಪ್ಪಳ ಜಿಲ್ಲೆಯ, ಕುಷ್ಟಗಿಯ ಬಳಿ ಭೀಕರ ಅಪಘಾತ 6 ಮಂದಿ ದುರ್ಮರಣ…!!!
ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ…
ನಾಡೋಜ ಬೆಳಗಲ್ಲು ವೀರಣ್ಣ ಅವರ ಅಂತಿಮ ದರ್ಶನ…!!!
ನಾಡೋಜ ಬೆಳಗಲ್ಲು ವೀರಣ್ಣ ಅವರ ಅಂತಿಮ ದರ್ಶನ ಬಳ್ಳಾರಿ,: ನಾಡಿನ ಸಾಂಸ್ಕೃತಿಕ ರಾಯಭಾರಿ, ಕರ್ನಾಟಕ ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷರು, ಅಂತಾರಾಷ್ಟ್ರೀಯ ರಂಗಭೂಮಿ ಹಾಗೂ ತೊಗಲುಗೊಂಬೆ ಕಲಾವಿದರು ನಾಡೋಜ ಬೆಳಗಲ್ಲು ವೀರಣ್ಣ ಅವರು ನಮ್ಮನ್ನೆಲ್ಲ ಅಗಲಿರುತ್ತಾರೆ. ಸಾರ್ವಜನಿಕರು, ಕಲಾಭಿಮಾನಿಗಳು…
ಸೂರವ್ವನಹಳ್ಳಿ ಕ್ರಾಸ್:ಕಾರ್ ಬೈಕ್ ಗೆ ಡಿಕ್ಕಿ ಓರ್ವ ಸಾವು…!!
ಸೂರವ್ವನಹಳ್ಳಿ ಕ್ರಾಸ್:ಕಾರ್ ಬೈಕ್ ಗೆ ಡಿಕ್ಕಿ ಓರ್ವ ಸಾವು.. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ರಾಷ್ಟ್ರೀಯ ಹೆದ್ದಾರಿ50ರಲ್ಲಿ, ಸೂರವ್ವನಹಳ್ಳಿ ಕ್ರಾಸ್ ಹತ್ತಿರ ಬೈಕ್ ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ. ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿದ್ದು, ಓರ್ವ ಗಾಯಗೊಂಡಿರುವ ಘಟನೆ, ಮಾ21…
ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಭ್ ಪಂತ್ ಕಾರು ಅಪಘಾತ ಗಂಭೀರ ಗಾಯ…!!!
ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಭ್ ಪಂತ್ ಇಂದು ಬೆಳಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ತಲೆ ಮತ್ತು ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹಾಗೂ ಬೆನ್ನಿಗೆ ತೀವ್ರ ಪೆಟ್ಟಾಗಿದೆ ಎನ್ನಲಾಗಿದೆ. ಪಂತ್ ಅವರ ಕಾರು ರಸ್ತೆ ವಿಭಜಕಕ್ಕೆ…
ಜವಳಗೇರಾ ಲಾರಿ ಬೈಕ್ ಅಪಘಾತ ಬೈಕ ಸವಾರ ಸಾವು…!!!
ಜವಳಗೇರಾ ಲಾರಿ ಬೈಕ್ ಅಪಘಾತ ಬೈಕ ಸವಾರ ಸಾವು. ಸಿಂಧನೂರ. ನ.11 ಲಾರಿಗೆ ಬೈಕ ಡಿಕ್ಕಿ ಒಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿ ರುವ ಘಟನೆ ಮಣ್ಣಿಕೇರ ಕ್ಯಾಂಪ ಹತ್ತಿರ ತಡರಾತ್ರಿ ಅಪಘಾತ ಸಂಭವಿಸಿದೆ. ತಾಲ್ಲೂಕಿನ ಜವಳಗೇರಾ ಗ್ರಾಮದ ಹತ್ತಿರ…
ಭೀಕರ ಅಪಘಾತಕ್ಕೆ ಮೂವರು ಬಲಿ…!!!
ಭೀಕರ ಅಪಘಾತಕ್ಕೆ ಮೂವರು ಬಲಿ ಹೊಳಲ್ಕೆರೆ ಪಟ್ಟಣದ ಶಿವಮೊಗ್ಗ ರಸ್ತೆಯ ವಾಲ್ಮೀಕಿ ಭವನದ ಬಳಿ ನಡೆದ ಭೀಕರ ಅಪಘಾತದಲ್ಲಿ ಎರಡು ಬೈಕ್ಗಳಿಗೆ ಸರಕಾರಿ ಬಸ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ತಾಲೂಕಿನ…