ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ…!!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ.07 ರಂದು ನಡೆಯಲಿದ್ದು, ಸುಗಮ‌ ಮತ್ತು ಶಾಂತಿಯುತ ಮತದಾನ ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು‌ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ…

ಲೋಕಸಭಾ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ, ಮೇ 07 ರ ಮತದಾನ ಕಾರ್ಯಕ್ಕೆ ಸಕಲ ಸಜ್ಜು…!!!

ಬಳ್ಳಾರಿ ಲೋಕಸಭೆ ಕ್ಷೇತ್ರ ಚುನಾವಣೆ; ಅಚ್ಚುಕಟ್ಟಾಗಿ ನಡೆದ ಮಸ್ಟರಿಂಗ್ ಕಾರ್ಯ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ, ಮೇ 07 ರ ಮತದಾನ ಕಾರ್ಯಕ್ಕೆ ಸಕಲ ಸಜ್ಜು ಬಳ್ಳಾರಿ:ಲೋಕಸಭೆ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ಜಿಲ್ಲೆಯ ಕಂಪ್ಲಿ, ಬಳ್ಳಾರಿ ಗ್ರಾಮೀಣ ಹಾಗೂ ಬಳ್ಳಾರಿ ನಗರ ವಿಧಾನಸಭಾ…

ಮಳೆಗಾಲದ ಕೊರತೆಯಿಂದ ಹಸಿರು ಮೇವಿನ ಕೊರತೆಯನ್ನು ನಿಗಿಸಲು ರಸಮೇವನ್ನು ವಿತರಿಸಲಾಯಿತು…!!!

ಇತ್ತೀಚಿನ ದಿನಗಳಲ್ಲಿ ಮಳೆಗಾಲದ ಕೊರತೆಯಿಂದ ಹಸಿರು ಮೇವಿನ ಕೊರತೆ ಎದುರಾಗಿದ್ದು ಹೈನುಗಾರಿಕೆಯಲ್ಲಿ ಹೈನುಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಇದರ ಪರ್ಯಾಯವಾಗಿ ರಸಮೇವು ಹೈನುರಾಸುಗಳಿಗೆ ಕೊಡುವುದರಿಂದ ಹಸಿರುಮೇವಿನ ಕೊರತೆ ನೀಗಿಸಿ ಹೈನುಗಾರಿಕೆಯಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಿಸಲು ಮತ್ತು ಪೋಷಕಾಂಶಗಳನ್ನು ಒದಗಿಸಲು ಸಹಾಯವಾಗುವುದು ಎಂದು ರಾಯಚೂರು…

ಕೂಡ್ಲಿಗಿಯಲ್ಲಿ ಭರ್ಜರಿ ರೋಡ್ ಶೋ ದೊಂದಿಗೆ ಲೋಕಸಭಾ ಅಭ್ಯಾರ್ಥಿ ಪರ ಶಕ್ತಿ ಪ್ರದರ್ಶನ ಮಾಡಿದ ಬಾಜಪ ಎಸ್ಟಿ ಮೋರ್ಚಾದ ರಾಜ್ಯಾಧ್ಯಕ್ಷ ಬಂಗಾರು ಹನುಮಂತು…!!!

ಬಳ್ಳಾರಿ ವಿಜಯನಗರ ಲೋಕಸಭಾ ಚುನಾವಣೆ ಅಂಗವಾಗಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಕೂಡ್ಲಿಗಿ ಪಟ್ಟಣದಲ್ಲಿ ಬೃಹತ್ ರೋಡ್ ಶೊ ಮೂಲಕ ಪ್ರಚಾರ ಮಾಡಲಾಯಿತು. ಈ ಈ ಸಂದರ್ಭದಲ್ಲಿ ಎಸ್ ಟಿ ಮೋರ್ಚದ ರಾಜ್ಯಾಧ್ಯಕ್ಷರಾದ ಶ್ರೀ ಬಂಗಾರು ಹನುಮಂತಣ್ಣನವರು,ಲೋಕಸಭಾ ಅಭ್ಯರ್ಥಿಯಾದ ಶ್ರೀರಾಮುಲು ಅಣ್ಣನವರು…

ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಜ್ಜು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ…!!!

ಬಳ್ಳಾರಿ ಲೋಕಸಭೆ ಚುನಾವಣೆ ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಜ್ಜು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೇ 07 ರಂದು ಮತದಾನ ಜರುಗಲಿದ್ದು, ಮೇ 05 ರ ಸಂಜೆ 06 ಗಂಟೆಗೆ ಬಹಿರಂಗ ಪ್ರಚಾರ…

ಅಭಿವೃದ್ಧಿ ಮಾದರಿ ಮತ್ತು ನಮ್ಮ ಒಳ್ಳೆಯತನ ಮೆಚ್ಚಿ ತಾವು ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತಸ ತಂದಿದೆ – ಶಾಸಕ ಡಾ. ಶ್ರೀನಿವಾಸ್. ಎನ್. ಟಿ…!!!

ಕರ್ನಾಟಕ ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಮಾದರಿ ಮತ್ತು ನಮ್ಮ ಒಳ್ಳೆಯತನ ಮೆಚ್ಚಿ ತಾವು ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತಸ ತಂದಿದೆ – ಶಾಸಕ ಡಾ. ಶ್ರೀನಿವಾಸ್. ಎನ್. ಟಿ. “ಕೂಡ್ಲಿಗಿ ಕ್ಷೇತ್ರದ ಬಡವರು – ಕಡುಬಡವರ ಅಸಮಾನತೆ ತೊಲಗಿಸುವುದು ನನ್ನ ಮೊದಲ ಧ್ಯೇಯ…

ಬ್ಯಾಲೆಟ್ ಜಾಗೃತಿಗಾಗಿ ಬೆಳಗಾವಿಯಲ್ಲಿ ಬುಲೆಟ್ ಬೈಕ್ ಜಾಥಾ…!!!

ಬ್ಯಾಲೆಟ್ ಜಾಗೃತಿಗಾಗಿ ಬೆಳಗಾವಿಯಲ್ಲಿ ಬುಲೆಟ್ ಬೈಕ್ ಜಾಥಾ ಬೆಳಗಾವಿ: ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಚನ್ನಮ್ಮ ವೃತ್ತದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಡ್ಡಾಯ ಮತದಾನ ಜಾಗೃತಿ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಪಂ ಸಿಇಒ ರಾಹುಲ್…

ತಾಲೂಕಿನ ಅನೇಕ ಕಡೆಗಳಲ್ಲಿ ಮನೆ ಮನೆ ಪ್ರಚಾರ…!!!

ಗೆದ್ದಲಗಟ್ಟೆ ಗ್ರಾಮದ ರಾಜಶೇಖರ ಮತ್ತು ಅವರನ್ನು ಒಳಗೊಂಡ ತಂಡ ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಾ ಕಾಂಗ್ರೆಸ್ ಗ್ಯಾಂರಂಟಿ ಬಗ್ಗೆ ಮಹಿಳೆಯರಿಗೆ ಮನವರಿಕೆ ಮಾಡುತ್ತಾ ಮತ್ತು ರೈತ ಪರ ಚಿಂತನೆ ಹೊಂದಿರುವ ಮತ್ತು ಬಿ. ಜೆ. ಪಿ.ಜಾರಿಗೆ ತಂದಿದ್ದ ರೈತ ವಿರೋಧಿ…

ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ…!!!

ಹೊಸಪೇಟೆ: ರಾಜ್ಯ ವಿಧಾನ ಪರಿಷತ್ತಿನ 03 ಪದವೀಧರರ ಕ್ಷೇತ್ರಕ್ಕೆ ದ್ವೈವಾರ್ಷಿಕ ಚುನಾವಣೆ ಘೋಷಣೆಯಾಗಿದ್ದು, ಮೇ 9ರಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ಈ ಚುನಾವಣೆಯ ಮಾದರಿ ನೀತಿ ಸಂಹಿತೆಯ ಎಲ್ಲಾ ನಿಬಂಧನೆಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ…

ರೈತ ಸಂಘಟನೆ ವತಿಯಿಂದ ರೈತರನ್ನು ರಕ್ಷಿಸಿ ಆಂದೋಲನ….!!!

ರೈತರಿಗೆ ಬೆಂಬಲ ಬೆಲೆ ಕೊಡದೆ ರೈತರ ಸಾಲ ಮನ್ನಾ ಮಾಡದ, ರೈತರನ್ನು ದೆಹಲಿಗೆ ಪ್ರವೇಶ ಮಾಡಲು ಅವಕಾಶ ಮಾಡಿಕೊಡದ, ಸರ್ವಾಧಿಕಾರಿ ಧೋರಣೆ ತೋರುತ್ತಿರುವ ಬಿಜೆಪಿ ಸೋಲಿಸಿ ರೈತರನ್ನು ರಕ್ಷಿಸಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಇಡೀ ಜಿಲ್ಲಾದ್ಯoತ ಪ್ರವಾಸ ಮಾಡಿ ರೈತರಿಗೆ ತಿಳಿಸುತ್ತಾ ಬಂದು…