ಗೀಣಿಗೆರೆ ಗ್ರಾಮದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಒದಗಿಸುವಂತೆ ಮನವಿ…!!!

ವರದಿ. ದಾವದ್ ಮಲ್ಲಿಕ್ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಗ್ರಾಮದಲ್ಲಿ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಒದಗಿಸುವಂತೆ, ಜೈಕರುನಾಡು ರಕ್ಷಣಾ ಸೇನೆಯ ಜಿಲ್ಲಾ ಉಪಾಧ್ಯಕ್ಷರಾದ ರಮೇಶ್ ಚಿಪ್ರನವರು ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು. ಮತ್ತು ಈ ಒಂದು ಸಂದರ್ಭದಲ್ಲಿ ಜಿಲ್ಲಾ ಹಾಗೂ…

ಅಕ್ರಮ ಮರಳುಹೊಂದಿದ್ದ ಟ್ರಾಕ್ಟರ್ ವಶಕ್ಕೆ…!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ಕೂಡ್ಲಿಗಿ:ಅಕ್ರಮ ಮರಳುಹೊಂದಿದ್ದ ಟ್ರಾಕ್ಟರ್ ವಶಕ್ಕೆ*<>ವಿಜಯನಗರ ಜಿಲ್ಲೆ ಕೂಡ್ಲಿಗಿ ಪೊಲೀಸರು ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಟ್ರಾಕ್ಟ್ ರ್ ನ್ನು,ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ ಅದನ್ನು ಠಾಣಾ ಮುಂಭಾಗದಲ್ಲಿರಿಸಲಾಗಿದೆ.ಮರಳು ತುಂಬಿದ್ದ ಟ್ರಾಕ್ಟ್ ರ್ ಗೆ ಕೆಲ ಭಾಗದಲ್ಲಿ…

ತಿಂಗಳೋಳಗೆ ಪಿ, ಎಂ, ಆದರ್ಶಗ್ರಾಮ ಯೋಜನೆಯನ್ನು ಪೂರ್ಣಗೊಳಿಸಿ ಜಿಲ್ಲಾಧಿಕಾರಿಗಳಿಂದ ಅಧಿಕಾರಿಗಳಿಗೆ ಖಡಕ್ ಸೂಚನೆ…!!!

ವರದಿ. ಮಂಜುನಾಥ್, ಎಚ್ ತಿಂಗಳೊಳಗೆ ಪಿ.ಎಂ.ಆದರ್ಶಗ್ರಾಮ ಯೋಜನೆ ಆಯ್ಕೆ ಪೂರ್ಣಗೊಳಿಸಿ ಅಧಿಕಾರಿಗಳಿಗೆ ಡಿಸಿ ಖಡಕ್ ಸೂಚನೆ ಚಿತ್ರದುರ್ಗ, ಫೆಬ್ರುವರಿ17: ಪ್ರಧಾನಮಂತ್ರಿ ಆದರ್ಶಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಈ ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಖಡಕ್…

ಹೃದಯಘಾತದಿಂದ ಕೂಲಿ ಕಾರ್ಮಿಕ ಸಾವು…!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ದಿನಾಂಕ 18-2-2021 ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಚೌಡಾಪುರ ಗ್ರಾಮ* ಹೃದಯಘಾತ ಕೂಲಿಕಾರ್ಮಿಕ ಸಾವು* ತಾಲೂಕಿನ ಚೌಡಾಪುರ ಗ್ರಾಮದಲ್ಲಿ 16 -2- 2021 ರಂದು ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕ ಬಾರಿಕರ ಪಂಪಾಪತಿ 45…

ಮಹತ್ವಕ್ಷಾಂಕ್ಷಿ ಜಿಲ್ಲಾ ಸಾಧನೆಯಲ್ಲಿ ಯಾದಗಿರಿಗೆ ಎರಡನೇ ಸ್ಥಾನ…!!!

ವರದಿ. ಮುಕ್ಕಣ್ಣ ಹುಲಿಗುಡ್ಡ   ಮಹತ್ವಕ್ಷಾಂಕ್ಷಿ ಜಿಲ್ಲಾ ಸಾಧನೆಯಲ್ಲಿ ಯಾದಗಿರಿಗೆ ಎರಡನೇ ಸ್ಥಾನ: ಜಿಲ್ಲಾಧಿಕಾರಿ, ಡಾ, ರಾಗಪ್ರಿಯಾ ಆರ್ ಯಾದಗಿರಿ.ಫೆ.17 :- ಪ್ರಧಾನಮಂತ್ರಿಗಳ ವಿಶೇಷ ಕಾರ್ಯಕ್ರಮಗಳಲ್ಲಿ ಒಂದಾದ ಮಹತ್ವಾಕ್ಷಾಂಕ್ಷಿ ಜಿಲ್ಲೆಗಳ ಕಾರ್ಯಕ್ರಮದ 2020 ರ ನವೆಂಬರ್ ತಿಂಗಳ ಒಟ್ಟಾರೆ ಕಾರ್ಯಕ್ಷಮತೆ ವಿಭಾಗದಲ್ಲಿ…

ರಾಜ್ಯದಲ್ಲಿ ಹಲವು ಜಿಲ್ಲೆಗಳ ಪ್ರತಿಷ್ಠಿತ ಆಸ್ಪತ್ರೆಗಳ ಮೇಲೆ ಐ ಟಿ ದಾಳಿ…

ವರದಿ.ನಳಿನಿ ಬೆಂಗಳೂರು ಬೆಂಗಳೂರು(ಫೆ. 17): ರಾಜ್ಯಾದ್ಯಂತ ಇಂದು ಬೃಹತ್ ಐಟಿ ರೇಡ್ ನಡೆದಿದೆ. ತೆರಿಗೆ ವಂಚನೆಯ ಶಂಕೆ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಬಿಜಿಎಸ್, ಸಪ್ತಗಿರಿ, ಆಕಾಶ್ ಮೆಡಿಕಲ್ ಕಾಲೇಜು ಸೇರಿದಂತೆ ವಿವಿಧ ದೊಡ್ಡ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ…

ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿತು…

ವರದಿ. ಧನಂಜಯ್ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ.ರಾಮನಗರ ಹಗರಿಬೊಮ್ಮನಹಳ್ಳಿ 64ನೇ ಶ್ರೀ ವೆಂಕಟೇಶ್ವರ ರಥೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು .16/2/2021 ನೇ ಶ್ರೀ ವೆಂಕಟೇಶ್ವರ ಸ್ವಾಮಿಯ ರಥೋತ್ಸವವು ಸಾವಿರಾರು ಮಂದಿ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು ಉತ್ಸವ ಮೂರ್ತಿಯನ್ನು ಅಲ್ಲಿ ವಿಶೇಷ ಪೂಜೆ…

ತಾಯಕನಹಳ್ಳಿ: ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆ..!!

ವರದಿ. ಡಿ. ಎಂ.ಈಶ್ವರಪ್ಪ ಸಿದ್ದಾಪುರ ವಿಜಯನಗರ: ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ತಾಯಕನಹಳ್ಳಿ ಗ್ರಾಮದಲ್ಲಿ ಇಂದು 15-02-2021ರ ಶ್ರೀ ವೀರಾಂಜನೇಯ ಸ್ವಾಮಿಯ ರಥೋತ್ಸವ ಸಾವಿರಾರು ಮಂದಿ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಉತ್ಸವ ಮೂರ್ತಿಯನ್ನಿಟ್ಟು ಅಲ್ಲಿ ವಿಶೇಷ ಪೂಜಾ ಕೈಂಕರ್ಯ, ಅಭಿಷೇಕಗಳು…

ಬಿ.ಜಿ.ಕೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಾಣ: ಒತ್ತಾಯಿಸಿ ಪ್ರತಿಭಟನೆ.!!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ ಕೆರೆ ಬಸವೇಶ್ವರ ಬಡಾವಣೆಯ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ. ಸಂಬಂಧಿಸಿದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ಆಕ್ರೋಶಗೊಂಡ ಗ್ರಾಮಸ್ಥರು ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ…

ಅಪರಿಚಿತ ವಾಹನ ಡಿಕ್ಕಿ ಬೈಕ್ ಸವಾರ ಸಾವು…!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ಕೂಡ್ಲಿಗಿ ಕೆಕೆಹಟ್ಟಿ: ಅಪರಿಚಿತ ವಾಹನ ಬೈಕ್ ಡಿಕ್ಕಿ- ಯುವಕ ಮೃತ*<>ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ವ್ಯಾಪ್ತಿ,ಕೆರೆಕಾವಲರಹಟ್ಟಿ ಗ್ರಾಮದ ಯುವಕ ನೋರ್ವ ವಾಹನ ಹರಿದು ಮೃತಪಟ್ಟಿರುವ ಘಟನೆ ಫೆ16ರಂದು ಬೆಳಿಗಿನ ಜಾವ ಜರುಗಿದೆ.ಕೆಕೆ ಹಟ್ಟಿ…