ಭಯವಿಲ್ಲದೆ ಲಸಿಕೆ ಪಡೆದುಕೊಳ್ಳಿ ಎಂದು ಸ್ತ್ರೀರೋಗ ತಜ್ಞೆ ಡಾ.ಇಂದಿರಾ ರೆಡ್ಡಿ ಸಲಹೆ..!!

ಚಿತ್ರದುರ್ಗ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೊನಾ ನಿರ್ಮೂಲನೆಗೆ ಸಿದ್ಧಪಡಿಸಿದ ಕೋವಿಲ್ಸ್ ಲಸಿಕೆಯನ್ನು ಯಾವುದೇ ಭಯವಿಲ್ಲದೆ ಪಡೆದುಕೊಳ್ಳಿ ಎಂದು ನಾಗಸಮುದ್ರ ಕ್ಷೇತ್ರದ ಜಿಪಂ ಸದಸ್ಯೆ ಹಾಗೂ ಪ್ರಸೂತಿ, ಸ್ತ್ರೀರೋಗ ತಜ್ಞೆ ಡಾ.ಇಂದಿರಾ ರೆಡ್ಡಿ ಸಲಹೆ ನೀಡಿದರು. ನಾಗಸಮುದ್ರದ ಪ್ರಾಥಮಿಕ…

ರಸ್ತೆಯಲ್ಲಿ ಒಕ್ಕಲು ತನವನ್ನು ಮಾಡದಂತೆ ತಡೆಯಲು ಪ್ರಯಾಣಿಕರಿಂದ ಮನವಿ!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ದಿನಾಂಕ 20.1.2021. *ಕೂಡ್ಲಿಗಿ ತಾಲೂಕು *ಕಾನಹೊಸಹಳ್ಳಿ* *ಸರ್ಕಾರಿ ಬಸ್ಸುಗಳು* *ಹಾಗೂ ಇತರೆ ವಾಹನಗಳು* *ಸಂಚರಿಸುವ ದಾರಿಯಲ್ಲಿ ಒಕ್ಕಲುತನ ಮಾಡುವುದನ್ನು ನಿಲ್ಲಿಸಲು ವಾಹನ ಸವಾರರಿಂದ ಹಾಗೂ ಪ್ರಯಾಣಿಕರಿಂದ ಮನವಿ* ಕೂಡ್ಲಿಗಿ ತಾಲ್ಲೂಕಿನ ಕಾನಹೊಸಹಳ್ಳಿ ಗ್ರಾಮದ ಕೆಲವು…

ಕೆರೆಗೆ ಜಾರಿ ಬಿದ್ದು ವಿದ್ಯಾರ್ಥಿ ಸಾವು…!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ಜಿಗೇನಹಳ್ಳಿ:ಕೆರೆಗೆ ಜಾರಿ ವಿದ್ಯಾರ್ಥಿ ಸಾವು*<->ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕು ಹಾಗೂ ಗುಡೇಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಜಿಗೇನಹಳ್ಳಿ ಗ್ರಾಮದಲ್ಲಿ, ಶಾಲೆಗೆ ತೆರಳಿದ್ದ ವಿದ್ಯಾರ್ಥಿ ಬರ್ಹಿದೆಸೆಗೆಂದು ತೆರಳಿದ್ದಾನೆ. ಮುಗಿಸಿಕೊಂಡು ಕೆರೆಗೆ ಹೋಗಿದ್ದ ಬಾಲಕ ಕಾಲುಜಾರಿ ಕೆರೆಯಲ್ಲಿ…

ಮಾನ್ಯ ಮುಖ್ಯಮಂತ್ರಿಗಳಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮೊಬೈಲ್ ಆಪ್ ಬಿಡುಗಡೆ…

ವರದಿ. ಮಂಜುನಾಥ್ ದೊಡ್ಡಮನಿ ಹೊಸಪೇಟೆ ನಿನ್ನೆ ಮಾನ್ಯ ಮುಖ್ಯ ಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ರವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಆಯೋಜಿಸಿದ್ದ “ಮೊಬೈಲ್ ಆ್ಯಪ್ ಮತ್ತು ಜಿ.ಪಿ.ಎಸ್. ಟ್ರ್ಯಾಕಿಂಗ್…

ಷಾರ್ಟ್ ಸರ್ಕ್ಯುಟ್ ತಪ್ಪಿದ ಅನಾಹುತ…

ವರದಿ. ಧನಂಜಯ್ *ಹಗರಿಬೊಮ್ಮನಹಳ್ಳಿ:ಷಾರ್ಟ್ ಸರ್ಕ್ಯೂಟ್ ತಪ್ಪಿದ ಅನಾಹುತ*<->ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ಉಪನೊಂದಣಾಧಿಕಾರಿ ಕಛೇರಿಯಲ್ಲಿ,ಮಂಗಳವಾರ ರಾತ್ರಿ ಷಾರ್ಟ್ ಸರ್ಕ್ಯೂಟ್ ಉಂಟಾಗಿ ಅಗ್ನಿ ಕಾಣಿಸಿಕೊಂಡಿದೆ.ಕವೇರಿಯಲ್ಲಿರುವ ಕಂಪ್ಯೂಟರ್, ಪ್ರಿಂಟರ್,ಜೆರಾಕ್ಸ್ ,ಕೆಲ ದಾಖಲಾತಿಗಳು ಸುಟ್ಟಿವೆ.ಸಿಬ್ಬಂದಿ ಮಹೇಶ ಕಛೇರಿ ಬೀಗ ಮುರಿದು ವಿದ್ಯುತ್ ಸರಬರಾಜನ್ನು ಕಡಿತಗೊಳಿಸಿದ್ದಾರೆ.ಅವರ ಸಮಯ ಪ್ರಜ್ಞೆಯಿಂದಾಗಿ…

ನಿಯಮ ಉಲ್ಲಂಘನೆ ಸರ್ವರಿಗೂ ಸಂಕಷ್ಟ-ಪಿಎಸ್ಐ ರಾಮಪ್ಪ…!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ಗುಡೇಕೋಟೆ:ನಿಯಮ ಉಲ್ಲಂಘನೆ ಸರ್ವರಿಗೂ ಸಂಕಷ್ಟ-ಪಿಎಸ್ಐ ರಾ‍ಮಪ್ಪ*<->ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೇಕೋಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲೆಯಲ್ಲಿ,ಪೊಲೀಸ್ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಜರುಗಿತು. ಪಿಎಸ್ಐ ರಾಮಪ್ಪ ಮಾತನಾಡಿ ಯುವಕರು ದೇಶದ…

ಸ್ವ ಸಹಾಯ ಸಂಘಗಳು ಆರ್ಥಿಕವಾಗಿ ಸದೃಢವಾಗಬೇಕು….

ವರದಿ. ಧನಂಜಯ್ ಹಡಗಲಿ ಸ್ವ ಸಹಾಯ ಸಂಘಗಳು ಆರ್ಥಿಕವಾಗಿ ಸದೃಢವಾಗಬೇಕು: ಕೆ.ಲಲಿತಮ್ಮ ಹೂವಿನಹಡಗಲಿ: ಪಟ್ಟಣದ ಕೃಷಿ ಇಲಾಖೆ ವತಿಯಿಂದ ಸ್ವ ಸಹಾಯ ಸಂಘಗಳಿಗೆ ತರಭೇತಿ ನೀಡಲಾಯಿತು. ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತಿ ಬಳ್ಳಾರಿ, ಕೃಷಿ ಇಲಾಖೆ ಹೂವಿನಹಡಗಲಿ ತಾಲೂಕು ಸಹಾಯಕ ಕೃಷಿ…

ವಜಾಗೊಂಡಿದ್ದ ಪೇದೆ ಅಸ್ಪಸ್ಥತೆಯಿಂದ ಮೃತ…

ವರದಿ. ಡಿ.ಎಂ. ಈಶ್ವರಪ್ಪ ಸಿದ್ದಾಪುರ ಜುಟ್ಲಲಿಂಗನಹಟ್ಟಿ:ವಜಾಗೊಂಡಿದ್ದ ಪೇದೆ ಅಸ್ವಸ್ಥತೆಯಿಂದ ಮೃತ*<->ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಜುಟ್ಲ ಲಿಂಗನಹಟ್ಟಿ ಗ್ರಾಮದಲ್ಲಿ, ತೀರಾ ಅಸ್ವಸ್ಥತೆಯಿಂದ ಬಳಲುತಿದ್ದ ವ್ಯಕ್ತಿ ಮೃತ ಪಟ್ಟಿರುವ ಘಟನೆ ಜ17ರಂದು ಜರುಗಿದೆ. ಮೃತನು ಬಿಜಾಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕು ಹುಣಸಿಹಾಳ್…

ರಾಷ್ಟ್ರೀಯ ಹೆದ್ದಾರಿ “ಹಾನಗಲ್ ರಾಯದುರ್ಗ” ರಸ್ತೆ ವಿಸ್ತರಣೆ ಕಾರ್ಯ ಶೀಘ್ರ..!!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮುರು: ಪಟ್ಟಣ ಹೃದಯ ಭಾಗದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ (ಹಾನಗಲ್-ರಾಯದುರ್ಗ ರಸ್ತೆ) ವಿಸ್ತರಣೆ ಕಾರ್ಯವನ್ನು ಶೀಘ್ರವೇ ಕೈಗೆತ್ತಿಕೊಳ್ಳುವ ಚಟುವಟಿಕೆಗಳು ನಡೆಯುತ್ತಿವೆ.20ಕ್ಕೂ ಹೆಚ್ಚು ವರ್ಷಗಳಿಂದ ಈ ರಸ್ತೆಯನ್ನು ವಿಸ್ತರಣೆ ಮಾಡಲಾಗುವುದು ಎಂಬ ವದಂತಿ ಹರಿದಾಡುತ್ತಿದೆ. ಆದರೆ…

ಕಾನಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ 32 ನೇ ರಾಷ್ಟ್ರೀಯ ರಸ್ತೆ ಸುರಕ್ಷಿತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ದಿನಾಂಕ.19.1.2021. ಬಳ್ಳಾರಿ ಜಿಲ್ಲಾ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ..* ತಾಲೂಕಿನ ಕಾನಹೊಸಹಳ್ಳಿ ಗ್ರಾಮದಲ್ಲಿ32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಮಾಸಿಕ ಕಾರ್ಯಕ್ರಮವನ್ನು ಕಾನಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕರ ಸಮ್ಮುಖದಲ್ಲಿ,ಮಾನ್ಯ ಶ್ರೀಯುತ ಪಿ ಸ್…