ಭಾರತದ ಅಳಿಯನಿಗೆ ಒಲಿದ, ಬ್ರಿಟನ್ ಪ್ರಧಾನಿ ಹುದ್ದೆ…!!!

ಬ್ರಿಟನ್ ಪ್ರಧಾನ ಮಂತ್ರಿ ಸ್ಥಾನಕ್ಕೆ ಬಾರತೀಯ ಮೂಲದ ಹಾಗೂ ಬ್ರಿಟನ್‌ ಸಂಸದ ರಿಷಿ ಸುನಕ್ ಹೆಸರು ಪ್ರಬಲವಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ ಅವರ ಆಯ್ಕೆ ಬಹುತೇಕ ಖಚಿತ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಅರ್ಧಕ್ಕೂ ಹೆಚ್ಚು ಪ್ರಮಾಣದ ಟೋರಿ ಸಂಸದರು…

ಕಾರು ಅಪಘಾತ ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಇನ್ನಿಲ್ಲ

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ಥಾಯ್ಲೆಂಡ್‌ನಲ್ಲಿ ಹೃದಯಾಘಾತದಿಂದ ಸಾರ್ವಕಾಲಿಕ ಶ್ರೇಷ್ಠ ಲೆಗ್‌ ಸ್ಪಿನ್ನರ್, ಕ್ರಿಕೆಟ್‌ ದಂತಕತೆ ಶೇನ್‌ ವಾರ್ನ್‌ ಹಠಾತ್‌ ನಿಧನರಾಗಿದ್ದರು. ಇದೀಗ ಆಂಡ್ರ್ಯೂ ಸೈಮಂಡ್ಸ್ ಕೂಡ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದು,…

ಉಕ್ರೆನ್ -ರಷ್ಯಾ ಬಿಕ್ಕಟ್ಟು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಬೆಂಬಲ ಕೇಳಿದ ಉಕ್ರೆನ್…!!!

ರಷ್ಯಾವು ಮಿಲಿಟರಿ ಕಾರ್ಯಾಚರಣೆ ಆರಂಭಿಸಿದ ಬಳಿಕ ಉಕ್ರೇನ್​​ ಸಹಾಯಕ್ಕಾಗಿ ವಿಶ್ವದ ಪ್ರಬಲ ನಾಯಕರಲ್ಲಿ ಒಬ್ಬರಾದ ಪ್ರಧಾನಿ ಮೋದಿಗೆ ಮನವಿ ಮಾಡಿದೆ. ಪ್ರಧಾನಿ ಮೋದಿ ವಿಶ್ವದ ಅತ್ಯಂತ ಪ್ರಭಾವಿ ಹಾಗೂ ಗೌರವಾನ್ವಿತ ನಾಯಕರಲ್ಲಿ ಒಬ್ಬರಾಗಿದ್ದಾರೆ. ನೀವು ರಷ್ಯಾದ ಜೊತೆಯಲ್ಲಿ ಉತ್ತಮ ಸಂಬಂಧವನ್ನು ಹೊಂದಿದ್ದೀರಿ…

ಸುಮಾರು 50 ರಷ್ಯನ್ ಆಕ್ರಮಿತರನ್ನು’ ಕೊಂದಿರುವುದಾಗಿ ಉಕ್ರೇನ್ ಹೇಳಿಕೊಂಡಿದೆ…!!!

ಕೆಎನ್‌ಎನ್‌ಡಿಜಿಟಲ್‌ ಡೆಸ್ಕ್‌ : ರಷ್ಯಾ ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣವನ್ನ ಪ್ರಾರಂಭಿಸಿದೆ. ರಷ್ಯಾ ಗುರುವಾರ ಭೂ, ವಾಯು ಮತ್ತು ಸಮುದ್ರದ ಮೂಲಕ ಉಕ್ರೇನ್ ಮೇಲೆ ಸರ್ವಾಂಗೀಣ ಆಕ್ರಮಣವನ್ನ ಪ್ರಾರಂಭಿಸಿದೆ. ಇದು ಎರಡನೇ ಮಹಾಯುದ್ಧದ ನಂತ್ರ ಯುರೋಪಿನಲ್ಲಿ ಮತ್ತೊಂದು ದೇಶದ ವಿರುದ್ಧ…