ಸಿಡಿ ಪ್ರಕರಣದಲ್ಲಿ ವಿಶೇಷ ತಿರುವು, ಮಾಜಿ ಸಚಿವರೊಬ್ಬರ ಹೆಸರು ತಳುಕು…!!!

ವರದಿ.ಶಶಿಕುಮಾರ್ ಚಳ್ಳಕೆರೆ ಬೆಂಗಳೂರು: ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ರೋಚಕ ತಿರುವು ದೊರೆತಿದೆ. ಮಾಜಿ ಸಚಿವ ಡಿ. ಸುಧಾಕರ್ ಸಿಡಿ ಯುವತಿ ಜತೆ ಅತಿ ಹೆಚ್ಚು ಬಾರಿ ಫೋನ್​ನಲ್ಲಿ ಮಾತನಾಡಿರುವುದು ಎಸ್​ಐಟಿ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು…

ಅಡುಗೆ ಅನಿಲ ಸ್ಫೋಟ, ಅನೇಕ ವಸ್ತುಗಳು ಸುಟ್ಟು ಭಸ್ಮ…!!!

ವರದಿ. ಹಜರತ್ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಹಾಲಿಂಗೇಶ್ವರ್ ಕೊವಾಲಿನಿಯ ಒಂದು ಮನೆಯಲ್ಲಿ ಆಕಸ್ಮಿಕ ಗ್ಯಾಸ್ ಸ್ಫೋಟಗೊಂಡಿದ್ದು, ಮನೆಯ ಯಜಮಾನಿ ಪದ್ಮ ಮಾರುತಿ ದುಮಾಳೆ ಮಲೆ ಅಡುಗೆ ಮಾಡುವ ಸಮಯದಲ್ಲಿ ಗ್ಯಾಸ್ ಸ್ಫೋಟಗೊಂಡಿದ್ದು ಮನೆಯಲ್ಲಿ ಇದ್ದ ಟಿವಿ, ಫ್ಯಾನ್, ಹಾಗೂ ಎಲೆಕ್ಟ್ರಿಕಲ್ ವಸ್ತುಗಳು…

ಚಿಕ್ಕೋಬನಹಳ್ಳಿ: ಜಮೀನಿನ ಬದಿಯಲ್ಲಿದ್ದ ವಿದ್ಯುತ್ ತಂತಿ ಸ್ಪರ್ಶ: ಬೆಳೆ ಹಾನಿ.!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ಚಿಕ್ಕೋಬನಹಳ್ಳಿ ಗ್ರಾಮದ ಜಮೀನಿನ ಬದಿಯಲ್ಲಿದ್ದ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿಯಾದ ಘಟನೆ ನಡೆದಿದೆ. ಚಿಕ್ಕೋಬನಹಳ್ಳಿ ಗ್ರಾಮದ ಎಂ.ವಿ. ಮಂಜಣ್ಣ ಎಂಬುವವರಿಗೆ ಸೇರಿದ…

ಕಣದಲ್ಲಿ ಶೇಖರಣೆ ಮಾಡಿಟ್ಟಿದ್ದ ಮೇವಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ…!!!

ವರದಿ. ವಿರೇಶ್ ವರದಿಗಾರರು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗಡಿ ಗ್ರಾಮ ಮಾಳ್ಳೇಹಳ್ಳಿ ರೈತರು ಒಕ್ಕಣೆ ಮಾಡಿ ಕಣದಲ್ಲಿ ಶೇಖರಣೆ ಮಾಡಿಟ್ಟಿದ್ದ ಮೇವಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಹೊತ್ತಿ ಉರಿಯುತ್ತಿತ್ತು ಇದನ್ನು ಗಮನಿಸಿದ ಗ್ರಾಮಸ್ಥರು ಎಲ್ಲರೂ ಒಟ್ಟುಗೂಡಿ ಬೆಂಕಿಬಿದ್ದ…