ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ”

“ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ. ಸಿಂಧನೂರು : ತಾಲೂಕಿನ ಬಾದರ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಣ್ಣಿಗನೂರು ಗ್ರಾಮದಲ್ಲಿ ಡಿಸಿ ನಡೆ ಹಳ್ಳಿಕಡೆ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ತಾಲೂಕು ನಿರ್ವಹಣಾ ಘಟಕ ಹಾಗೂ…

ಜನಸಾಮಾನ್ಯರ ಗಮನ ಸೆಳೆದ ಕಾನೂನು ಅರಿವು-ನೆರವು ಕಾರ್ಯಕ್ರಮ…!!!

ಜನಸಾಮಾನ್ಯರ ಗಮನ ಸೆಳೆದ ಕಾನೂನು ಅರಿವು-ನೆರವು ಕಾರ್ಯಕ್ರಮ. ಲಿಂಗಸೂಗೂರು: ಮಾ.18 ರಾಯ­ಚೂರು ಜಿಲ್ಲೆಯ ಲಿಂಗಸು­ಗೂರು ತಾಲ್ಲೂಕು ಸುಕ್ಷೇತ್ರ ಗುರು­ಗುಂಟ ಅಮರೇಶ್ವರ ದೇವಸ್ಥಾನವು ಒಂದು ಐತಿಹಾಸಿಕ ಸ್ಥಳ ವಾಗಿದೆ. ಜಾತ್ರಾಮಹೋತ್ಸವದ ಸಾಂಪ್ರ­ದಾಯಿಕ ಪೂಜಾ ಕೈಂಕರ್ಯಗಳು ಹೋಳಿಹುಣ್ಣಿಮೆ ಮುಂಚೆ ಒಂದು ವಾರದಿಂದ ನಡೆದುಕೊಂಡು ಬರು­ತ್ತವೆ.…

12 ರಿಂದ 15 ವರ್ಷದ ವಯಸ್ಸಿನ ಮಕ್ಕಳ ಉಚಿತ ಲಸಿಕಾ ಅಭಿಯಾನ’ಕ್ಕೆ ಚಾಲನೆ ನೀಡಿದೆ…!!!

ಇಂದು ಚಳ್ಳಕೆರೆಯ ಕ್ಷೇತ್ರ ಮಾದರಿ ಶಾಲೆಯಲ್ಲಿ ’12 ರಿಂದ 15 ವರ್ಷದ ವಯಸ್ಸಿನ ಮಕ್ಕಳ ಉಚಿತ ಲಸಿಕಾ ಅಭಿಯಾನ’ಕ್ಕೆ ಚಾಲನೆ ನೀಡಿದೆ. ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಈ…

ಎಂ.ಗೋನಾಳ್‍ದಲ್ಲಿ ಇಂದ್ರಧನುಷ್ ಲಸಿಕೆ ಅಭಿಯಾನಕ್ಕೆ ಚಾಲನೆ…!!!

ಎಂ.ಗೋನಾಳ್‍ದಲ್ಲಿ ಇಂದ್ರಧನುಷ್ ಲಸಿಕೆ ಅಭಿಯಾನ 4.0ಗೆ ಚಾಲನೆ ಮಾರಕ ರೋಗಗಳ ವಿರುದ್ಧ ಮಕ್ಕಳಿಗೆ ಕಾಲಕಾಲಕ್ಕೆ ನೀಡುವ ಲಸಿಕೆ ತಪ್ಪದೇ ಕೊಡಿಸಿ:ಡಿಎಚ್‍ಒ ಡಾ.ಜನಾರ್ಧನ್ ಬಳ್ಳಾರಿ: ಬಾಲ್ಯಾವಧಿಯಲ್ಲಿ ಕಂಡುಬರುವ ಮಾರಕ ರೋಗಗಳ ವಿರುದ್ದ ಮಕ್ಕಳಿಗೆ ಕಾಲಕಾಲಕ್ಕೆ ನೀಡುವ ಲಸಿಕೆಗಳನ್ನು ತಪ್ಪದೇ ಕೊಡಿಸುವ ಮೂಲಕ ಮಕ್ಕಳ…

ಕೂಡ್ಲಿಗಿ:ಪಲ್ಸ್ ಪೋಲೀಯೋ ಅಭಿಯಾನ ಯಶಸ್ವಿ…!!!

ಕೂಡ್ಲಿಗಿ:ಪಲ್ಸ್ ಪೋಲೀಯೋ ಅಭಿಯಾನ ಯಶಸ್ವಿ- ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ರಾಜೀವಗಾಂಧಿನಗರದಲ್ಲಿ,ಬೆಳ್ಳಂಬೆಳಿಗ್ಗೆಯಿಂದಲೇ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಹಾಗೂ ಆಶಾಕಾರ್ಯಕರ್ತೆಯರು ಒಟ್ಟಾಗಿ. ಮಕ್ಕಳಿಗೆ ಪಲ್ಸ್ ಪೋಲೀಯೊ ಹನಿ ಹಾಕಿದರು,ಅಂಗನವಾಡಿ ಕೇಂದ್ರದಲ್ಲಿ ನಿಯಮದಂತೆ ಮಕ್ಕಳಿಗೆ ಪಲ್ಸ್ ಪೊಲೀಯೋ ಹನಿ ಹಾಕಲಾಯಿತು. ಅಂಗನವಾಡಿ ಸಹಾಯಕಿಯರು ಆಮನೆ…

ಜ. 30 ರಿಂದ ಫೆ.13 ರವರೆಗೆ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ;ಕುಷ್ಠರೋಗ ನಿರ್ಮೂಲನೆಗೆ ಶ್ರಮಿಸಿ : ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಕರೆ.!

ಜ. 30 ರಿಂದ ಫೆ.13 ರವರೆಗೆ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ;ಕುಷ್ಠರೋಗ ನಿರ್ಮೂಲನೆಗೆ ಶ್ರಮಿಸಿ : ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಕರೆ.! ಬೆಳಗಾವಿ : ಸ್ವಾತಂತ್ರ್ಯದ ಅಮೃತ ಮಹೋತ್ಸವದೊಂದಿಗೆ ಕುಷ್ಠಮುಕ್ತ ಭಾರತದ ಕಡೆಗೆ ಎಂಬ ಘೋಷಣೊಂದಿಗೆ ಹೆಚ್ಚು ಹೆಚ್ಚು ಜನರಿಗೆ ಕುಷ್ಠರೋಗದ ಬಗ್ಗೆ…

ಸ್ಪೂರ್ತಿ ಅಭಿವೃದ್ಧಿ ಸಂಸ್ಥೆಯಿಂದ ಉಚಿತ ವೈದ್ಯಕೀಯ ತಪಾಸಣೆ…!!!

ಸ್ಪೂರ್ತಿ ಅಭಿವೃದ್ಧಿ ಸಂಸ್ಥೆಯಿಂದ ಉಚಿತ ವೈದ್ಯಕೀಯ ತಪಾಸಣೆ. ಬೆಳಗಾವಿ: ಸ್ಪೂರ್ತಿ ಅಭಿವೃದ್ಧಿ ‌ಸಂಸ್ಥೆಯಿಂದ ಇಂದು 73ನೇ ಗಣರಾಜ್ಯೋತ್ಸವ ಪ್ರಯುಕ್ತ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಆಮಗಾಂವ ಗ್ರಾಮದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಶಿಬಿರವನ್ನು ಏರ್ಪಡಿಸಾಲಗಿತ್ತು. ಸಂಸ್ಥೆಯ ಅಧ್ಯಕ್ಷರಾದ ಅಜೀತ ಮಾದರ ಇವರ…

ಗುಡೆಕೋಟೆ ಹೋಬಳಿ ರಾಮಸಾಗರ ಹಟ್ಟಿ ಸರ್ಕಾರಿ ಹಿರಿಯ ಪ್ರೌಢ ಶಾಲೆಯಲ್ಲಿ 15 ರಿಂದ 18 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕರೋನೋ ವ್ಯಾಕ್ಸಿನ್ ಹಾಕಲಾಯಿತು…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೆಕೋಟೆ. ರಾಮಸಾಗರ:- ಗುಡೆಕೋಟೆ ಹೋಬಳಿ ರಾಮಸಾಗರ ಹಟ್ಟಿ ಸರ್ಕಾರಿ ಹಿರಿಯ ಪ್ರೌಢ ಶಾಲೆಯಲ್ಲಿ 15 ರಿಂದ 18 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕರೋನೋ ವ್ಯಾಕ್ಸಿನ್ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂಸಿ…

ಪೂಜಾರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರೌಢ ಶಾಲೆಯಲ್ಲಿ 15ರಿಂದ 18 ವರ್ಷ ಒಳಗಿನ ಮಕ್ಕಳಿಗೆ ಲಸಿಕೆ…!!!

ಪೂಜಾರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರೌಢ ಶಾಲೆಯಲ್ಲಿ 15ರಿಂದ 18 ವರ್ಷ ಒಳಗಿನ ಮಕ್ಕಳಿಗೆ ಲಸಿಕೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರೌಢ ಶಾಲೆಯಲ್ಲಿ ಇಂದು ಹೂಡೇಂ ಉಪಕೇಂದ್ರ ಆರೋಗ್ಯ ಇಲಾಖೆ ವತಿಯಿಂದ ಸರ್ಕಾರಿ ಶಾಲೆಯಲ್ಲಿ…

ನಾಣ್ಯಾಪುರ:ಅಂಗನವಾಡಿ ಅಂಗಳದಲ್ಲಿಯೇ ಚರಂಡಿ ನೀರು…!!!

ನಾಣ್ಯಾಪುರ:ಅಂಗನವಾಡಿ ಅಂಗಳದಲ್ಲಿಯೇ ಚರಂಡಿ ನೀರು -ವಿಜಯನಗರ ಜಿಲ್ಲೆ ಹಗರಿಮೊಮ್ಮನಹಳ್ಳಿ ತಾಲೂಕು,ದಶಮಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಣ್ಯಾಪುರ ಗ್ರಾಮದ ಹಲೆವೆಡೆಗಳಲ್ಲಿ ಮನೆಯಂಗಳದಲ್ಲಿಯೇ ತಿಪ್ಪೆಗಳಿವೆ.ಶಾಲೆಯ ಸುತ್ತ ಮುತ್ತ ಕಸದ ರಾಶಿ ಹಾಗೂ ತ್ಯಾಜ್ಯ ನೀರು ನಿಂತು ಕೊಳೆತು ನಾರುತ್ತಿದೆ,ಮತ್ತು ತೆಗ್ಗು ಬಿದ್ದು ತಿಪ್ಪೆಗುಂಡಿಗಳಾಗಿ ಮಾರ್ಪಟ್ಟಿವೆ.…