ಮೊಳಕಾಲ್ಮುರು: ಬಿ.ಜಿ.ಕೆರೆ ಗ್ರಾಮದ ಮ್ಯಾಸರಹಟ್ಟಿ ರೈತನಿಂದ ಎಡೆಕುಂಟೆ ಹೊಡೆಯಲು ವಿಭಿನ್ನ ಪ್ರಯತ್ನ.!

ಚಿತ್ರದುರ್ಗ: ಮೊಳಕಾಲ್ಮುರು ತಾಲೂಕಿನ ಬಿ.ಜಿ.ಕೆರೆ ಗ್ರಾಪಂ ವ್ಯಾಪ್ತಿಯ ಮುತ್ತಿಗಾರಹಳ್ಳಿ ಮ್ಯಾಸರಹಟ್ಟಿಯ ರೈತ ಎಂ.ಪಿ.ಮಲ್ಲಿಕಾರ್ಜುನ. ಶೇಂಗಾದಲ್ಲಿ ಎಡೆಕುಂಟೆ ಹೊಡೆಯಲು ಎತ್ತುಗಳ ಸಮಸ್ಯೆ ಕಾಡಿದ್ದರಿಂದ ರೈತನೊಬ್ಬ ಮನೆಯಲ್ಲಿದ್ದ ಹಳೆ ಸೈಕಲ್‌ನ್ನು ಕೇವಲ 800 ರೂ. ಖರ್ಚು ಮಾಡಿ ತಾನೇ ತಳ್ಳುವ ಎಡೆಕುಂಟೆ ಮಾಡಿಕೊಂಡು ಗಮನಸೆಳೆದಿದ್ದಾನೆ.…

ಮೊಬೈಲ್ ಮೂಲಕ ಬೆಳೆ ಸಮೀಕ್ಷೆ ಕಾರ್ಯಗಾರ…!!!

ಮೊಬೈಲ್ ಮೂಲಕ ಬೆಳೆ ಸಮೀಕ್ಷೆ ಕಾರ್ಯಗಾರ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಹೋಬಳಿಗೆ ಸಂಬಂಧಿಸಿದಂತೆ ಖಾಸಗಿ ನಿವಾಸಿಗಳ (ಪಿ. ಆರ್.) ಗಳಿಗೆ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. 2021-22 ನೇ ಸಾಲಿನ ಮುಂಗಾರಿನ ಬೆಳೆ ಸಮೀಕ್ಷೆ…

ಕಂಪ್ಲಿ ಕ್ಷೇತ್ರದ ರೈತರ ಬೆಳೆಗಳಿಗೆ ನೀರು ಹರಿಸಲು ಸಭೆಯಲ್ಲಿ ಮಾತನಾಡಿದ ಮಾನ್ಯ ಶ್ರೀ ಜೆ.ಎನ್ ಗಣೇಶ್ ಶಾಸಕರು…!!!

ಮಾನ್ಯ ಶ್ರೀ ಜೆ. ಎನ್ ಗಣೇಶ್ ಶಾಸಕರು ಕಂಪ್ಲಿ ವಿಧಾನಸಭಾ ಕ್ಷೇತ್ರ ಮುನಿರಾಬಾದ್ ನಲ್ಲಿ ನಡೆದ ತುಂಗಭದ್ರ ಯೋಜನೆ ಹಾಗೂ ವಿಜಯನಗರ ಕಾಲುವೆಗಳ 115 ನೇ ನೀರಾವರಿ ಸಲಹಾ ಸಮಿತಿ ಸಭೆ ಯಲ್ಲಿ ಭಾಗವಹಿಸಿದ ಕಂಪ್ಲಿ ಕ್ಷೇತ್ರದ ರೈತರ ಬೆಳೆಗಳಿಗೆ ನೀರು…

ಮೊಳಕಾಲ್ಮೂರು: ಬೆಳೆ ವಿಮೆ ಜಮಾ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು; ಸಚಿವ ಶ್ರೀರಾಮುಲು ಅವರು.!!

ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕಿನ ಮಳೆಯ ಅತೀವೃಷ್ಟಿಯಿಂದಾಗಿ ರೈತರು ನಷ್ಟ ಅನುಭವಿಸಿದ್ದಾರೆ. ಕಳೆದ ಸಾಲಿನಲ್ಲಿ ಬೆಳೆ ವಿಮೆ ನೊಂದಣಿ‌ ಮಾಡಿಸಿದ್ದು ರೈತರಿಗೆ ವಿಮೆ ಹಣ ಬಂದಿಲ್ಲ ಆದ್ದರಿಂದ ವಿಮೆಯ ಕೆಲ ಮಾನದಂಡಗಳನ್ನು ಬದಲಾಯಿಸಿ ಜಿಲ್ಲೆಯ ರೈತರಿಗೆ ಅನುಕೂಲ‌ ಮಾಡಿಕೊಡುವಂತೆ ಸಮಾಜಕಲ್ಯಾಣ ಹಾಗು ಜಿಲ್ಲಾ…

ಬೀಜೋಪಚಾರ ಹಾಗೂ ಬೀಜಾಮೃತ ಬಳಕೆ : ರೈತರಿಗೆ ಸಲಹೆ…!!!

ಬೀಜೋಪಚಾರ ಹಾಗೂ ಬೀಜಾಮೃತ ಬಳಕೆ : ರೈತರಿಗೆ ಸಲಹೆ ದಾವಣಗೆರೆ ಜೂ.03. ಮುಂಗಾರು ಹಂಗಾಮು ಪ್ರಾರಂಭಗೊಂಡಿದ್ದು, ರೈತರು ಮುಂಗಾರು ಬೆಳೆ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬಿತ್ತನೆ ಬೀಜದಲ್ಲಿ ಬೀಜೋಪಚಾರ ಕೈಗೊಳ್ಳಲು ಹಾಗೂ ಬೀಜಾಮೃತ ಬಳಕೆ ಮಾಡುವಂತೆ ಕೃಷಿ ಇಲಾಖೆಯು ರೈತರಿಗೆ ಸಲಹೆ…