ಜಿಲ್ಲಾ ಕ್ರೀಡಾಶಾಲೆಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

ವರದಿ. ಶಶಿಕುಮಾರ್ ಚಳ್ಳಕೆರೆ ಜಿಲ್ಲಾ ಕ್ರೀಡಾಶಾಲೆಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ***** ಚಿತ್ರದುರ್ಗ, ಮಾರ್ಚ್26: ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದ ಕ್ರೀಡಾ ವಸತಿ ಶಾಲೆಗೆ ಅಥ್ಲೆಟಿಕ್ಸ್ ಮತ್ತು ವಾಲಿಬಾಲ್ ಕ್ರೀಡೆಗಳಲ್ಲಿ 2021-22ನೇ  ಸಾಲಿಗೆ ಪ್ರತಿಭಾವಂತ  ಬಾಲಕ ಬಾಲಕಿಯರನ್ನು ಗುರುತಿಸಿ…

ಮಾರಿಕಾಂಬಾ ಜಾತ್ರಾ ಪ್ರಯುಕ್ತ ಮಿನಿ ಕ್ರಿಕೆಟ್ ಟೂರ್ನಿಂಮೆಂಟ್…

ವರದಿ. ಕೆ. ಎಸ್. ವಿರೇಶ್ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಹೊಸಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಶಕ್ತಿ ಮಾರಿಕಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾನಾಹೊಸಹಳ್ಳಿ ಪ್ರೀಮಿಯರ್ ಲೀಗ್ (ಕೆ.ಪಿ.ಎಲ್ ಸೀಸನ್1) ಟೂರ್ನಮೆಂಟ್ ಫೈನಲ್ ಪಂದ್ಯಾವಳಿ ನಡೆದಿದ್ದು .ಲೇಜಿಫೆ ಲೋಸ್ ವಿರುದ್ಧ…

ಗ್ರಾಮೀಣ ಪ್ರತಿಭೆ ಒಲಂಪಿಕ್ ನಲ್ಲಿ ಭಾಗವಹಿಸುವುದಕ್ಕೆ ಸಹಕರಿಸಿದ: ಸಚಿವ ಶ್ರೀರಾಮುಲು.!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ತಳವಾರಹಳ್ಳಿ ಗ್ರಾಮದ ವಿರೂಪಾಕ್ಷ ಬಿನ್ ಪಾಲಯ್ಯ ಮೊಳಕಾಲ್ಮೂರು ತಾಲೂಕು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪಂಜಾಬಿನ ಪಾಟಿಯಾಲ ಮತ್ತು ಸಂಗೋರ ನಲ್ಲಿ ಅಥ್ಲೇಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ್ದ ಇಂಡಿಯನ್ ಗ್ರಾಂಡ್…

ರಾಜ್ಯ ಮಟ್ಟದ ಸೀನಿಯರ್ ಖೋ ಖೋ ಪಂದ್ಯಾವಳಿ…!!!

ವರದಿ. ಶಶಿಕುಮಾರ್ ಚಳ್ಳಕೆರೆ ರಾಜ್ಯ ಮಟ್ಟದ ಸೀನಿಯರ್ ಖೋ ಖೋ ಪಂದ್ಯವಳಿಗೆ ಚಿತ್ರದುರ್ಗ ಜಿಲ್ಲಾ ಪುರುಷ ಮತ್ತು ಮಹಿಳಾ ತಂಡಗಳ ಆಯ್ಕೆ ಪ್ರಕ್ರಿಯೆ ಫೆ.27 ರಂದು ಬೆಳಗ್ಗೆ9ಕ್ಕೆ ಚಳ್ಳಕೆರೆ ಉರ್ದು ಶಾಲಾ (ಅಶೋಕ ಸ್ಪೋರ್ಟ್ಸ್ ಕ್ಲಬ್) ಮೈದಾನದಲ್ಲಿ ನಡೆಯಲಿದೆ. ಮಾ 6…

ಕಾರಟಗಿ ತಾಲೋಕು ಮಟ್ಟದ ಕ್ರೀಡಾಕೂಟ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ…!!!

ವರದಿ. ಖಾಜಾವಲಿ ಕಾರಟಗಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾಕೂಟವನ್ನು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು, ಜಮಾಪುರ ಮುರಾರ್ಜಿ ದೇಸಾಯಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲಿ ಇಂದು ಕಾರಟಗಿ ತಾಲ್ಲೂಕು ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿತ್ತು ಇದೆ ಸಂದರ್ಭದಲ್ಲಿ…

ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ…!!!

ವರದಿ. ಮುಕ್ಕಣ್ಣ ಹುಲಿಗುಡ್ಡ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ ಯಾದಗಿರಿ:- ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರ ಎರಡು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಗುರುವಾರ ಚಾಲನೆ ದೊರೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,…

ಇಂಗ್ಲೆಂಡ್ ವಿರುದ್ಧ ಭಾರತದ ಗೆಲುವು ಖಚಿತ,ಇದು ಡೇವಿಡ್ ಲಾಯ್ಡ್ ನುಡಿದ ಭವಿಷ್ಯ…

ನ್ಯೂಸ್ ಬ್ಯುರೋ ಎಚ್ಚರಿಕೆ ಕನ್ನಡ ನ್ಯೂಸ್ ಚೆನೈಯಲ್ಲಿ ಶುಕ್ರವಾರದಿಂದ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ ಅತಿಥೇಯರೇ ಸರಣಿ ಗೆಲ್ಲುವ ನೆಚ್ಚಿನ ತಂಡವಾಗಿದ್ದು ಪ್ರವಾಸಿಗರನ್ನು 4-0 ಇಲ್ಲವೇ 3-0 ಅಂತರದಿಂದ ಸೋಲಿಸಲಿದ್ದಾರೆ ಎಂದು ಇಂಗ್ಲೆಂಡ್ ಮಾಜಿ ಆಟಗಾರ ಮತ್ತು…

4ನೇ ಟೆಸ್ಟ್ ಪಂದ್ಯ ಆಸ್ಟ್ರೇಲಿಯಾ 369ಕ್ಕೆ ಅಲೌಟ್ ಭಾರತ 2ವಿಕೆಟ್ ನಷ್ಟಕ್ಕೆ 62ರನ್….

ನ್ಯೂಸ್ ಬ್ಯುರೋ ಎಚ್ಚರಿಕೆ ಕನ್ನಡ ನ್ಯೂಸ್ ಬ್ರಿಸ್ಬೇನ್: ಬೌಲರ್ ಗಳ ಮೇಲಾಟದಲ್ಲಿ ಆಸ್ಟ್ರೇಲಿಯಾ ತಂಡ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 369 ರನ್ ಗೆ ಆಲೌಟಾದರೆ, ಭಾರತ ಆರಂಭಿಕ ಆಘಾತಕ್ಕೆ ಒಳಗಾಗಿದೆ. ಬ್ರಿಸ್ಬೇನ್ ನಲ್ಲಿ ಶನಿವಾರ 5…