ತುರ್ತು ಚಿಕಿತ್ಸಾ ಕೇಂದ್ರಕ್ಕೆ ಡಿಹೆಚ್ಓ ಭೇಟಿ: ಆರೋಗ್ಯ ವಿಚಾರಣೆ…!!!

ತುರ್ತು ಚಿಕಿತ್ಸಾ ಕೇಂದ್ರಕ್ಕೆ ಡಿಹೆಚ್ಓ ಭೇಟಿ: ಆರೋಗ್ಯ ವಿಚಾರಣೆ ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ದೋಟಿಹಾಳ ವ್ಯಾಪ್ತಿಯ ಬಿಜಕಲ್, ಮುದೇನೂರು ವ್ಯಾಪ್ತಿಯ ಜುಮಲಾಪುರ, ಸಾಸ್ವಿಹಾಳ ಹಾಗೂ ಯಲಬುರ್ಗಾ ತಾಲೂಕಿನ ಗುನ್ನಾಳ ವ್ಯಾಪ್ತಿಯ ಬುಡಕುಂಟಿ, ಯಡ್ಡೊಣಿ, ಮೂಸಲಾಪುರ ವ್ಯಾಪ್ತಿಯ…

ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಬೆ  ಅಧಿಕಾರಿಗಳು ನಿಯಮಿತವಾಗಿ ಕ್ಷೇತ್ರ ಭೇಟಿ ಕೈಗೊಳ್ಳಲಿ: ಶಿವರಾಜ ತಂಗಡಗಿ…!!!

ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಬೆ ಅಧಿಕಾರಿಗಳು ನಿಯಮಿತವಾಗಿ ಕ್ಷೇತ್ರ ಭೇಟಿ ಕೈಗೊಳ್ಳಲಿ: ಶಿವರಾಜ ತಂಗಡಗಿ ಕೊಪ್ಪಳ : ಪ್ರತಿಯೊಂದು ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ನಿಯಮಿತವಾಗಿ ಪ್ರವಾಸ ಕೈಗೊಂಡು ಪ್ರತಿ ತಾಲೂಕುಗಳಲ್ಲಿ ಸಂಚರಿಸಿ ತಾಲೂಕು ಹಾಗೂ ಗ್ರಾಮೀಣ ಜನರ ಅಹವಾಲುಗಳನ್ನು ಸಹ…

ದುರಸ್ತಿ ಕಾಣದೆ ದುರ್ವಾಸನೆ ಬರುತ್ತಿರುವ, ಸರ್ಕಾರಿ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯ…!!!

ಹೆಸರಿಗೆ ಮಾತ್ರ ಬಸ್ ನಿಲ್ದಾಣದ ಶೌಚಾಲಯ ನೀರೇ ಇಲ್ಲ!!!!! ಕೂಡ್ಲಿಗಿ: ತಾಲೂಕಿನ ಹೋಬಳಿ ಕೇಂದ್ರವಾಗಿರುವ ಕಾನಹೊಸಹಳ್ಳಿ ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರ ಸುಲಭ ಶೌಚಾಲಯದಲ್ಲಿ ಕಳೆದ ಕೆಲವು ದಿನಗಳಿಂದ ನೀರಿಲ್ಲದೆ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗಿದೆ,…

ಉದ್ಯೋಗ ಖಾತರಿ ಕೆಲಸದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು…!!!

ಉದ್ಯೋಗ ಖಾತರಿ ಕೆಲಸದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗೆದ್ದಲಗಟ್ಟಿ ಗ್ರಾಮದ ಕೆರೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಸ್ಥಳಕ್ಕೆ ಭೇಟಿ ನೀಡಿ, ಕಲ್ ಶಾಸಕ ಡಾ, ಶ್ರೀನಿವಾಸ್…

ನರೇಗಾ ಯೋಜನೆಯ ಕೂಲಿ ಕಾರ್ಮಿಕರ ಜೊತೆ ಸೇರಿ ತಾವೂ ಕೂಡ ಉದ್ಯೋಗ ಖಾತ್ರಿ ಕೆಲಸ ಮಾಡಿದ ಜನಪ್ರಿಯ ಶಾಸಕ ಡಾ. ಎನ್, ಟಿ ಶ್ರೀನಿವಾಸ್… !!!!!

ನರೇಗಾ ಯೋಜನೆಯ ಕೂಲಿ ಕಾರ್ಮಿಕರ ಜೊತೆ ಸೇರಿ ತಾವೂ ಕೂಡ ಉದ್ಯೋಗ ಖಾತ್ರಿ ಕೆಲಸ ಮಾಡಿದ ಜನಪ್ರಿಯ ಶಾಸಕ ಡಾ. ಶ್ರೀನಿವಾಸ್ ಎನ್ ಟಿ !!!!! ಕೂಡ್ಲಿಗಿ: ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಡಾ. ಶ್ರೀನಿವಾಸ್ ಎನ್. ಟಿ ಅವರು…

ಚಿಕ್ಕ ಜೋಗಿಹಳ್ಳಿ ತಾಂಡಾದ ಗ್ರಾಮೀಣ ಪ್ರತಿಭೆ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ…!!!

ಚಿಕ್ಕ ಜೋಗಿಹಳ್ಳಿ ತಾಂಡಾದ ಗ್ರಾಮೀಣ ಪ್ರತಿಭೆ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ ಕೂಡ್ಲಿಗಿ : ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ಯುವಕನೊಬ್ಬ ಡಿಸ್ಕ್‌ಸ್ ಥ್ರೋ ವಿಭಾಗದಲ್ಲಿ 66ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ಗ್ರಾಮೀಣ ಕ್ರೀಡಾ ಪ್ರತಿಭೆಯಾಗಿ ಮಾದರಿಯಾಗಿದ್ದಾನೆ. ಚಿಕ್ಕಜೋಗಿಹಳ್ಳಿ…

ಮೊಳಕಾಲ್ಮುರು ವಿದ್ಯುತ್ ಭಾಗ್ಯ ವಂಚಿತ ದಲಿತ ಕುಟುಂಬಗಳು…!!!

ಮೊಳಕಾಲ್ಮುರು: ತಾಲ್ಲೂಕಿನ ಚಿಕ್ಕೋಬನಹಳ್ಳಿ ಗ್ರಾಮದ ವಡ್ಡರಪೆಂಟೆ ಬಡಾವಣೆಯ ದಲಿತ ಕುಟುಂಬಗಳು ಹಲವು ವರ್ಷಗಳಿಂದ ವಿದ್ಯುತ್ ಸೌಲಭ್ಯವಿಲ್ಲದೇ ಕತ್ತಲಿನಲ್ಲಿ ಜೀವನ ನಡೆಸುತ್ತಿವೆ. ತುಮಕೂರ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈ ಬಡಾವಣೆಯ ಖಬರಸ್ತಾನ ಹಿಂಭಾಗದಲ್ಲಿ ವಾಸವಿರುವ 40ಕ್ಕೂ ಹೆಚ್ಚು ಕುಟುಂಬಗಳು ಈ ಸಮಸ್ಯೆ ಎದುರಿಸುತ್ತಿವೆ.…

ಕನ್ನಡ ಒಂದು ಭಾಷೆಯಲ್ಲ, ಅದು ಈ ನಾಡಿನ ದೇವಭಾಷೆಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ನಿಷ್ಠಿ ರುದ್ರಪ್ಪ…!!!

ಕನ್ನಡ ಒಂದು ಭಾಷೆಯಲ್ಲ, ಅದು ಈ ನಾಡಿನ ದೇವಭಾಷೆಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ನಿಷ್ಠಿ ರುದ್ರಪ್ಪ ಹೇಳಿದರು. ಪಟ್ಟಣದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ…

ಪ್ಲಾಸ್ಟಿಕ್ ತಯಾರಿಕಾ ಕಂಪನಿಗಳ ಮೇಲೆ ದಾಳಿ, 11 ಟನ್‌ ನಿಷೇಧಿತ ಪ್ಲಾಸ್ಟಿಕ್ ವಶ…!!!

ಪ್ಲಾಸ್ಟಿಕ್ ತಯಾರಿಕಾ ಕಂಪನಿಗಳ ಮೇಲೆ ದಾಳಿ, 11 ಟನ್‌ ನಿಷೇಧಿತ ಪ್ಲಾಸ್ಟಿಕ್ ವಶ ಕಲಬುರಗಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಲಬುರಗಿ ಪ್ರಾದೇಶಿಕ ಕಚೇರಿಯ ಅಧಿಕಾರಿಗಳ ತಂಡ ಶುಕ್ರವಾರ ಕಲಬುರಗಿ ಹೊರವಲಯದ ಕಪನೂರ ಕೈಗಾರಿಕಾ ಪ್ರದೇಶದಲ್ಲಿ ಎರಡು ಪ್ಲಾಸ್ಟಿಕ್ ತಯಾರಿಕೆ…

ಕೂಡ್ಲಿಗಿ: ಪೊಲೀಸರು ಇದ್ದಾರೋ..!? ಇಲ್ಲವೋ..??? ಎಂಬ ಪ್ರಶ್ನೆಗೆ ಉತ್ತರ ಸಿಗುವುದೇ…!!!

ಕೂಡ್ಲಿಗಿ: ಪೊಲೀಸರು ಇದ್ದಾರೋ..!? ಇಲ್ಲವೋ…!?- ವಿಜಯನಗರ ಜಿಲ್ಲೆ ಕೂಡ್ಲಿಗಿ: ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಪೊಲೀಸರು ತಮ್ಮ ಕಾರ್ಯನಿರ್ವಹಿಸುತ್ತಿದ್ದಾರೋ..!? ಇಲ್ಲವೋ..!? ಎಂಬ ಯಕ್ಷ ಪ್ರೆಶ್ನೆ ಪಟ್ಟಣದ ಪ್ರಜ್ಞಾವಂತ ನಾಗರೀಕರಲ್ಲಿ ಕಾಡುತ್ತಿದೆಯಂತೆ. ಅದಕ್ಕೆ ಪುಷ್ಠಿ ನೀಡುವಂತಹ ಪ್ರಸಂಗಗಳು, ಪಟ್ಟಣದಲ್ಲಿ ನಿತ್ಯ ಜರುಗುತ್ತಿವೆಯಂತೆ. ಆ…