ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ…!!!

ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ನಮಗೆಲ್ಲರಿಗೂ ತಿಳಿದಿರುವ ಹಾಗೆ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ಶಾಲಾ, ಕಾಲೇಜುಗಳಲ್ಲಿ & ಅನೇಕ ಇಲಾಖೆಗಳಲ್ಲಿ ಹಾಗೂ ಸಂಘ -ಸಂಸ್ಥೆಗಳಲ್ಲಿ ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸುವುದರಿಂದ ಜನರಿಗೆ…

ಮೊಳಕಾಲ್ಮೂರು: 16 ಗ್ರಾಮ ಪಂಚಾಯಿತಿಗಳಲ್ಲಿ ಸಸಿ ನೀಡುವ ಮೂಲಕ ಜನರಿಗೆ ಜಾಗೃತಿ ಮೂಡಿಸಿದ; ಪರಿಸರ ಪ್ರೇಮಿ ರಾಘವೇಂದ್ರ.!

ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕು ಕೋನಸಾಗರ ಗ್ರಾಮ ಪಂಚಾಯಿತಿ ಹಾಗೂ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಇಂದು ಪರಿಸರ ಪ್ರೇಮಿ ರಾಘವೇಂದ್ರರವರು 16 ಪಂಚಾಯಿತಿಗೆ ಗಿಡಗಳನ್ನು ವಿತರಿಸುವ ಕಾರ್ಯಕ್ರಮ ಮತ್ತು ಜನರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಎಲ್ಲ ಪಂಚಾಯಿತಿಗಳಲ್ಲಿ 500 ರಿಂದ…

ಮೊಳಕಾಲ್ಮೂರು: ಪ್ರಕೃತಿ ಮಾತೆಯನ್ನು ಉಳಿಸುವ ನಿಟ್ಟಿನಲ್ಲಿ; ಯುವ ಕಾಂಗ್ರೆಸ್ ವತಿಯಿಂದ ಸಸಿ ನೆಟ್ಟರು.!!

ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದಲ್ಲಿ (ಜೂ.5) ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪ್ರಕೃತಿ ಮಾತೆಯನ್ನು ಉಳಿಸುವ ನಿಟ್ಟಿನಲ್ಲಿ ಇಂದು ಮೊಳಕಾಲ್ಮೂರು ಟೌನ್ ಜವಾಹರ್ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಸಸಿ ನೆಟ್ಟರು. ಈ ವೇಳೆ ಜನಪ್ರಿಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಡಾ” ದಾದಾಪೀರ್ ಎನ್.ಕೆ…

ಎಚ್ಚರಿಕೆ ಕ್ರಾಂತಿಕಾರಿ ವಾರಪತ್ರಿಕೆಯ ವರದಿಗಾರರಿಂದ ಪರಿಸರ ದಿನಾಚರಣೆಯ ವಿಶಿಷ್ಟ ಆಚರಣೆ…!!!

ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಆರನೇ ವಾರ್ಡಿನ ಮೆಂಬರುಗಳಾದ ಶಕ್ಷಾವಲಿ ಅಮರಮ್ಮ ಹೊನ್ನಯ್ಯ ಮತ್ತು ಎಚ್ಚರಿಕೆ ವಾರ ಪತ್ರಿಕೆಯ ವರದಿಗಾರರಾದ ಮಸ್ತಾನ್ ರವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಕೃಷ್ಣಮೂರ್ತಿಯವರೊಡನೆ…

ಅರುಣ್ ಬಳಗದವರಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು…!!!

ಕೂಡ್ಲಿಗಿ. ದಿನಾಂಕ 5. 6. 2021 ವಿಜಯ ನಗರ ಜಿಲ್ಲೆ ಕೂಡ್ಲಿಗಿ ತಾಲೂಕು. ಜುಮ್ಮೋಬನಹಳ್ಳಿ ಗ್ರಾಮ. ಅರುಣ್ ಬಳಗದವರಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಕೂಡ್ಲಿಗಿ ತಾಲೂಕು ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿ ಜಮ್ಮೋಬನಹಳ್ಳಿ ಗ್ರಾಮದ ಅರುಣ್ ಬಳಗದವರಿಂದ ಗ್ರಾಮದ ಶಾಲೆ ಆವರಣದಲ್ಲಿ…

ಹೂಡೇಂ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ..!!

ವಿಜಯನಗರ ಕೂಡ್ಲಿಗಿ ತಾಲೂಕಿನ ಹೂಡೇಂ ಪಂಚಾಯತಿ ವ್ಯಾಪ್ತಿಯಲ್ಲಿ (ಜೂ-6) ವಿಶ್ವ ಪರಿಸರ ದಿನವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಸಿ ನೆಟ್ಟು ಅಭಿವೃದ್ಧಿ ಅಧಿಕಾರಿ ಮಹಾಂತೇಶ್ ಅವರು ಮಾತನಾಡಿ ಹೂಡೇಂ ಪಂಚಾಯತಿ ವ್ಯಾಪ್ತಿಯ ಕ್ಷೇತ್ರ ಬದು ನಿರ್ಮಾಣಕ್ಕೆ 4000 ಸಾವಿರ…

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಇನ್ನಾದರೂ ಪರಿಸರವನ್ನು ರಕ್ಷಿಸೋಣ…!!!

ಪ್ರಕೃತಿ ಮನುಷ್ಯನ ಜೀವನಕ್ಕೆ ಏನ್ನೆಲ್ಲ ಕೊಟ್ಟಿಲ್ಲ. ಅಂತಹದರಲ್ಲಿ ಮನುಷ್ಯ ತನ್ನ ವೈಯಕ್ತಿಕ ಪ್ರಯೋಜನಕ್ಕಾಗಿ ಪರಿಸರದ ಮೇಲೆ ನಿರಂತರ ದಾಳಿ ನಡೆಸಿದ್ದಾನೆ. ಪ್ರಕೃತಿ ಮನುಷ್ಯನ ಜೀವನಕ್ಕೆ ಏನ್ನೆಲ್ಲ ಕೊಟ್ಟಿಲ್ಲ. ಅಂತಹದರಲ್ಲಿ ಮನುಷ್ಯ ತನ್ನ ವೈಯಕ್ತಿಕ ಪ್ರಯೋಜನಕ್ಕಾಗಿ ಪರಿಸರದ ಮೇಲೆ ನಿರಂತರ ದಾಳಿ ನಡೆಸಿದ್ದಾನೆ.…