ರಾಜ್ಯದಲ್ಲಿ ಹಲವೆಡೆ ಬೆಳ್ಳಂಬೆಳಿಗ್ಗೆ ಭ್ರಷ್ಟರ ಮನೆಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು…!!!

ಬೆಂಗಳೂರು ನಗರದಲ್ಲೂ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬಸವೇಶ್ವರನಗರದಲ್ಲಿರುವ ಬೆಸ್ಕಾಂ ವಿಭಾಗದ ತಾಂತ್ರಿಕ ಅಧಿಕಾರಿ ರಮೇಶ್ ಮನೆ, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಮೈಸೂರಿನಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರು ಪಾಲಿಕೆ ಅಧಿಕಾರಿ ಮಹೇಶಱ ಕುಮಾರ್ ಮನೆ…

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ, ಬಿ, ದಯಾನಂದ ನೇಮಕ…!!!

ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ ನಡೆದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ.ದಯಾನಂದರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಕಮೀಷನರ್‌ ಆಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ನೇಮಿಸಲಾಗಿದೆ. ಇನ್ನು ಬೆಂಗಳೂರು ನಗರದ ಸಂಚಾರ…

ಡಿ.ಸುಧಾಕರ್ ಗೆ ಸಚಿವ ಸ್ಥಾನ ಸಿಕ್ಕಿರುವುದು ಸಂತಸ ತಂದಿದೆ : ಶಾಸಕ ಟಿ.ರಘುಮೂರ್ತಿ…!!!

ಡಿ.ಸುಧಾಕರ್ ಗೆ ಸಚಿವ ಸ್ಥಾನ ಸಿಕ್ಕಿರುವುದು ಸಂತಸ ತಂದಿದೆ : ಶಾಸಕ ಟಿ.ರಘುಮೂರ್ತಿ ಚಳ್ಳಕೆರೆ : ನನ್ನನ್ನು ನಂಬಿ ಮ‌ೂರನೇ ಬಾರಿಗೆ ಶಾಸಕರನ್ನಾಗಿ ಆಯ್ಕೆ ಮಾಡಿದ ಚಳ್ಳಕೆರೆ ಕ್ಷೇತ್ರದ ಮತದಾರರಿಗೆ ಮೊದಲನೆಯ ದಾಗಿ ಧನ್ಯವಾದಗಳನ್ನು ಅರ್ಪಿಸುತ್ತೆನೆ ಎಂದು ಶಾಸಕ‌ ಟಿ.ರಘುಮೂರ್ತಿ ಹೇಳಿದರು.…

ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 24 ಮಂದಿ ಶಾಸಕರು…!!!

ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 24 ಮಂದಿ ಶಾಸಕರು 1) ಹೆಚ್ ಕೆ ಪಾಟೀಲ್ 2) ಕೃಷ್ಣಭೈರೇಗೌಡ 3) ಎನ್ ಚೆಲುವರಾಯಸ್ವಾಮಿ 4) ಕೆ ವೆಂಕಟೇಶ್ 5)ಡಾ.ಹೆಚ್ ಸಿ ಮಹದೇವಪ್ಪ 6)ಈಶ್ವರ್ ಖಂಡ್ರೆ 7)ಕೆ ಎನ್ ರಾಜಣ್ಣ 8)ದಿನೇಶ್ ಗುಂಡೂರಾವ್ 9)ಶರಣಬಸಪ್ಪ…

ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರಗಳಲ್ಲಿ ವಿವಿಧ(ITI)ವೃತ್ತಗಳಿಗೆ ಪ್ರವೇಶ ಪಡೆಯಲು ಅರ್ಜಿಗಳನ್ನು ಕರೆಯಲಾಗಿದೆ…!!!

ರಾಜ್ಯದಲ್ಲಿ SSLC ಹಾಗೂ PUC ಫಲಿತಾಂಶ ಹೊರಬೀಳುತ್ತೀದ್ದಂತೆ, ವೃತ್ತಿಪರ ಕೋರ್ಸ್ ಗೆ ಮಣೆಹಾಕುವ, ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ “ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದಿಂದ ಅರ್ಜಿಗಳನ್ನು ಕರೆಯಲಾಗಿದೆ.ಎನ್.ಸಿ.ವಿ.ಟಿ. ಸಂಯೋಜನೆ ಪಡೆದ ವೃತ್ತಿ ಘಟಕಗಳಾದ ಒಂದು ವರ್ಷದ ವೆಲ್ಡರ್ ಹಾಗೂ ಕಾರ್ಪೇಂಟರ್ ವೃತ್ತಿಗಳಿಗೆ ಪ್ರವೇಶ ಪಡೆಯಲು…

ಡಾ.ಶ್ರೀನಿವಾಸ್ ಮಾದರಿ ನಡೆ: ಹಾರ, ತುರಾಯಿ ಬೇಡವೆಂದು ಸರಳತೆ ಮೆರೆದ ಶಾಸಕ…!!!

ಡಾ.ಶ್ರೀನಿವಾಸ್ ಮಾದರಿ ನಡೆ: ಹಾರ, ತುರಾಯಿ ಬೇಡವೆಂದು ಸರಳತೆ ಮೆರೆದ ಶಾಸಕ. ಕೂಡ್ಲಿಗಿ: ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ರವರು ಹಾರ ತುರಾಯಿ ನಿರಾಕರಿಸಿದ್ದಾರೆ. ಗೌರವ, ಸನ್ಮಾನ ರೂಪದಲ್ಲಿ ಹಾರ, ತುರಾಯಿ, ಶಾಲು ಸ್ವೀಕರಿಸದಿರಲು ನಿರ್ಧರಿಸಿದ್ದಾರೆ. ಈ ಮೂಲಕ ಶಾಸಕರು…

ಕರ್ನಾಟಕದ ನೂತನ ಮುಖ್ಯಮಂತ್ರಿಗಳಿಗೆ ಮತ್ತು ಉಪಮುಖ್ಯಮಂತ್ರಿಗಳಿಗೆ ಕನ್ನದಲ್ಲಿ ಶುಭಾಶಯಗಳನ್ನು ತಿಳಿಸಿದ ಪ್ರಧಾನಿ ಮೋದಿಜಿಯವರು…!!!

ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಜೀ…

ರಾಜ್ಯದಲ್ಲಿ ಮತ್ತೆ ತಾಲಿಬಾನ್‌ ಸರ್ಕಾರ ಬರುತ್ತಿದೆ, ಸರ್ಕಾರದ ವಿರುದ್ಧ ಗುಡುಗಿದ ಯತ್ನಾಳ್…!!!

ರಾಜ್ಯದಲ್ಲಿ ಮತ್ತೆ ತಾಲಿಬಾನ್‌ ಸರ್ಕಾರ ಬರುತ್ತಿದೆ. ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ಕೆಲವು ಪೊಲೀಸ್‌ ಅಧಿಕಾರಿಗಳು ಈ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪಿಸಿದ್ದಾರೆ. ರಾಜ್ಯದಲ್ಲಿ ಮತ್ತೆ ತಾಲಿಬಾನ್‌ ಸರ್ಕಾರ ಬರುತ್ತಿದೆ. ಕಾಂಗ್ರೆಸ್‌ ಸರ್ಕಾರ ಬಂದ…

ಪೋಷಕರೇ ಎಚ್ಚರಿಕೆ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಜಾಗ್ರತರಾಗಿ, ಮುಂದೆ ವ್ಯತೆಯನ್ನು ಪಡದಿರಿ…!!!

ರಾಜ್ಯದಲ್ಲಿ ಖಾಸಗಿ ಶಾಲೆಗಳು ಕಾಸಿನ ಶಾಲೆಗಳಾಗಿ ಮಾರ್ಪಟ್ಟಿವೆ ಏಕೆಂದರೆ, ಹಲವು ಶಾಲಾ ಆಡಳಿತ ಮಂಡಳಿ ಇಂದು ಸರ್ಕಾರದಿಂದ ಪರವಾನಿಗೆ ಪಡೆದಿರುವುದೇ ಒಂದು ಪೋಷಕರಿಗೆ ಹೇಳುವುದೇ ಮತ್ತೊಂದು ಅಂದರೆ “ಸರ್ಕಾರದಿಂದ ಸ್ಟೇಟ್ ಸಿಲಬಸ್ “ನಡೆಸುವುದಾಗಿ ಪರವಾನಿಗೆಯನ್ನು ಪಡೆದುಕೊಂಡು ಪೋಷಕರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಅಂದರೆ…

ಕರ್ನಾಟಕ ರಾಜ್ಯದ ರಾಜಕೀಯ ಮುಂದಿನ ಭವಿಷ್ಯದ ಮುಖ್ಯಮಂತ್ರಿ ಶ್ರೀಜನಾರ್ಧನ ರೆಡ್ಡಿಯವರಿಗೆ ಎಚ್ಚರಿಕೆ ಕನ್ನಡ ನ್ಯೂಸ್ ವತಿಯಿಂದ 28ನೇ ವರ್ಷದ ಮದುವೆ ವಾರ್ಷಿಕೋತ್ಸವದ ಶುಭಾಶಯಗಳು…!!!

ಮದುವೆಯ ವಾರ್ಷಿಕೋತ್ಸವ – ಸಂತೋಷದ ಕ್ಷಣಗಳು ಸಮಯವೆಂಬುದೇ ಅಂತಹದು. ಸರಿದು ಹೋದ ದಿನಗಳು, ಉರುಳಿ ಹೋದ ವರ್ಷಗಳು ಗಮನಕ್ಕೆ ಬಾರದೆ 27 ವಸಂತಗಳು ಕಳೆದು ಹೋಗಿವೆ. ನಮ್ಮ 28ನೇ ವಿವಾಹ ವಾರ್ಷಿಕೋತ್ಸವದ ಈ ಸುಸಂದರ್ಭದ ದಿನದಂದು ಸರಿದು ಹೋದ ದಿನಗಳನ್ನು ಮೆಲುಕು…