ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರಗಳಲ್ಲಿ ವಿವಿಧ(ITI)ವೃತ್ತಗಳಿಗೆ ಪ್ರವೇಶ ಪಡೆಯಲು ಅರ್ಜಿಗಳನ್ನು ಕರೆಯಲಾಗಿದೆ…!!!

ರಾಜ್ಯದಲ್ಲಿ SSLC ಹಾಗೂ PUC ಫಲಿತಾಂಶ ಹೊರಬೀಳುತ್ತೀದ್ದಂತೆ, ವೃತ್ತಿಪರ ಕೋರ್ಸ್ ಗೆ ಮಣೆಹಾಕುವ, ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ “ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದಿಂದ ಅರ್ಜಿಗಳನ್ನು ಕರೆಯಲಾಗಿದೆ.ಎನ್.ಸಿ.ವಿ.ಟಿ. ಸಂಯೋಜನೆ ಪಡೆದ ವೃತ್ತಿ ಘಟಕಗಳಾದ ಒಂದು ವರ್ಷದ ವೆಲ್ಡರ್ ಹಾಗೂ ಕಾರ್ಪೇಂಟರ್ ವೃತ್ತಿಗಳಿಗೆ ಪ್ರವೇಶ ಪಡೆಯಲು…

ಪೋಷಕರೇ ಎಚ್ಚರಿಕೆ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಜಾಗ್ರತರಾಗಿ, ಮುಂದೆ ವ್ಯತೆಯನ್ನು ಪಡದಿರಿ…!!!

ರಾಜ್ಯದಲ್ಲಿ ಖಾಸಗಿ ಶಾಲೆಗಳು ಕಾಸಿನ ಶಾಲೆಗಳಾಗಿ ಮಾರ್ಪಟ್ಟಿವೆ ಏಕೆಂದರೆ, ಹಲವು ಶಾಲಾ ಆಡಳಿತ ಮಂಡಳಿ ಇಂದು ಸರ್ಕಾರದಿಂದ ಪರವಾನಿಗೆ ಪಡೆದಿರುವುದೇ ಒಂದು ಪೋಷಕರಿಗೆ ಹೇಳುವುದೇ ಮತ್ತೊಂದು ಅಂದರೆ “ಸರ್ಕಾರದಿಂದ ಸ್ಟೇಟ್ ಸಿಲಬಸ್ “ನಡೆಸುವುದಾಗಿ ಪರವಾನಿಗೆಯನ್ನು ಪಡೆದುಕೊಂಡು ಪೋಷಕರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಅಂದರೆ…

ಕರ್ನಾಟಕದ 2023ರ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಚಿತ್ರದುರ್ಗ ಪ್ರಥಮಸ್ಥಾನ, ಮಂಡ್ಯ ಎರಡನೇ ಸ್ಥಾನ…!!!

ಕರ್ನಾಟಕ SSLC ಫಲಿತಾಂಶ 2023ರ ಫಲಿತಾಂಶ ಸೋಮವಾರ (ಮೇ 8) ಪ್ರಕಟವಾಗಿದ್ದು, ಶೇಕಡಾ 83.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KARNATAKA SCHOOL EXAMINATION AND ASSESSMENT BOARD-…

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ 8ಮತ್ತು 9ನೇ ರ್ಯಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆಗಳು…!!!

2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಎಂಟು ಮತ್ತು ಒಂಬತ್ತನೇ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು. ಮಲ್ಲಿಗೆ ನಾಡಿಗೆ ನಾವೇ ನಂಬರ್:-1 ಎಂದು ಕಾಲೇಜಿನ ವಿದ್ಯಾರ್ಥಿಗಳು & ಉಪನ್ಯಾಸಕರು ಖುಷಿಯಿಂದ ಸಂಭ್ರಮವನ್ನು ಆಚರಿಸಿದರು. ರ್ಯಾಂಕ್ ಪಡೆದ…

ರಾಜ್ಯದಲ್ಲಿ ದ್ವಿತೀಯ PUC ಫಲಿತಾಂಶ ಪ್ರಕಟ ಇಲ್ಲಿದೆ ನೋಡಿ ರಾಜ್ಯದಲ್ಲಿ ಯಾವ ಜಿಲ್ಲೆಗೆ ಯಾವ ಸ್ಥಾನ…!!!

ಕೆಎಸ್ ಇಎಬಿ ಅಧ್ಯಕ್ಷ ಡಾ. ರಾಮಚಂದ್ರನ್ ಸುದ್ದಿಗೋಷ್ಠಿಯಲ್ಲಿ ಇಂದು ದ್ವಿತೀಯ ಪಿಯುಸಿಫಲಿತಾಂಶವನ್ನು ಬಿಡುಗಡೆ ಮಾಡಿದ್ದಾರೆ. ಒಒಟ್ಟು 61 ಕೇಂದ್ರಗಳಲ್ಲಿ ಮೌಲ್ಯಮಾಪನ ಮಾಡಲಾಗಿದೆ. ಒಟ್ಟು 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 5,24, 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾವಿಭಾಗದಲ್ಲಿ 1,34, 876 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು,…

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ.74.67 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ…!!!

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ.74.67 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಪಿಯು ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಒಟ್ಟು 317 ಕಾಲೇಜುಗಳಲ್ಲಿ ಶೇ 100 ರಷ್ಟು ಫಲಿತಾಂಶ ಬಂದಿದೆ. ಈ ಬಾರಿ ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ…

ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಿದ್ಧತೆ!!!!

ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಿದ್ಧತೆ!!!! ಕೂಡ್ಲಿಗಿ: ರಾಜ್ಯಾದ್ಯಂತ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸರ್ಕಾರಿ ಮತ್ತು ಅನುದಾನಿತ ಹಾಗೂ ಅನುದಾನ ರಹಿತ ಒಟ್ಟು 84 ಪ್ರೌಢಶಾಲೆಗಳಿದ್ದು. 18 ಪರೀಕ್ಷಾ…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಉತ್ತಮಗೊಳಿಸಿ : ಡಾ. ಹೆಚ್. ಎನ್ ಗೋಪಾಲಕೃಷ್ಣ…!!!

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಉತ್ತಮಗೊಳಿಸಿ : ಡಾ. ಹೆಚ್. ಎನ್ ಗೋಪಾಲಕೃಷ್ಣ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ತೇರ್ಗಡೆಯಾಗಿ ಜಿಲ್ಲೆಗೆ ಉತ್ತಮ ಸ್ಥಾನ ದೊರಕುವಂತೆ ವಿದ್ಯಾರ್ಥಿಗಳನ್ನು ಸಿದ್ದಪಡಿಸಿ ಎಂದು ಜಿಲ್ಲಧಿಕಾರಿ ಹೆಚ್. ಎನ್ ಗೋಪಾಲಕೃಷ್ಣ ರವರು ತಿಳಿಸಿದರು.…

ನಿದಾನಗತಿ ಕಲಿಕಾ ವಿದ್ಯಾರ್ಥಿಗಳ ಸಾಮರ್ಥ್ಯಭಿವೃದ್ಧಿಗಾಗಿ ಅಭ್ಯಾಸಹಾಳೆ ಪುಸ್ತಕಗಳನ್ನು ನೀಡಲಾಯಿತು…!!!

ಕಲಿಕೆಯಲ್ಲಿ ನಿಧಾನ ಗತಿಯಲ್ಲಿ ಕಲಿಯುತ್ತಿರುವ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಲಬುರ್ಗಿ ಇವರ ಅನುದಾನದಲ್ಲಿ ಆಯುಕ್ತರ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸಿದ್ಧಪಡಿಸಿದ 2022 23ನೇ ಸಾಲಿನ ನಿಧಾನ ಗತಿ ಕಲಿಕಾ ವಿದ್ಯಾರ್ಥಿಗಳ ಸಾಮರ್ಥ್ಯ…

ಹೂಡೇಂ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಓದುವ ಬೆಳಕು ಕಾರ್ಯಕ್ರಮ…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಓದುವ ಬೆಳಕು ಕಾರ್ಯಕ್ರಮದ ಅಡಿಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಅಭಿಯಾನ ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಯಕನಹಳ್ಳಿ ಮತ್ತು ಶ್ರೀ ಕಂಪಳರಂಗ…