5ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ, ಆದರ್ಶ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ.!!

ವರದಿ.ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದ 2020-21ನೇ ಸಾಲಿನಲ್ಲಿ ಆದರ್ಶ ವಿದ್ಯಾಲಗಳಲ್ಲಿ 6ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಫೆಬ್ರುವರಿ 20 ಕೊನೆಯ ದಿನವಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಂಕನ…

ಕೂಡ್ಲಿಗಿ:ಮಜ್ಲಿಸ್ಎಉಲಮಾ ಅಹಲೆ ಹದೀಸ್ ವತಿಯಿಂದ ಇಸ್ಲಾಮಿಕ್ ಸ್ಪರ್ದೆ…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದ ಮಜ್ಲಿಸ್-ಎ-ರಹಮಾನಿಯ ಮಸೀದಿಯಲ್ಲಿ,ಮಕ್ಕಳಿಗಾಗಿ ಧಾರ್ಮಿಕ ಶ್ರದ್ಧಾ ಭಕ್ತಿ ಉತ್ತೇಜಿಸುವಂತಹ ಇಸ್ಲಾಮಿಕ್ ಸ್ಪರ್ಧೆ ಆಯೋಜಿಸಲಾಗಿತ್ತು. ಇದರಲ್ಲಿ ‘ತೋಫತ್-ಉಲ್-ಇಸ್ಲಾಂ’ ಪುಸ್ತಕವನ್ನು ಕಂಠಪಾಠ ಮಾಡಿ ಒಪ್ಪಿಸಿದ ಮಕ್ಕಳಿಗೆ,10,000 ರೂಪಾಯಿಗಳ ಬಹುಮಾನವನ್ನು ಘೋಷಿಸಲಾಗಿತ್ತು. ಇದರ ಜೊತೆಗೇ…

ನಾಣ್ಯಪುರ ಶಾಲಾವದಿಗೆ ಬಸ್ ಸಂಪರ್ಕ ಕಲ್ಪಿಸಿ, ಗ್ರಾಮಸ್ಥರಿಂದ ಮನವಿ…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ನಾಣ್ಯಾಪುರ:ಶಾಲಾವಧಿಗೆ ಬಸ್ ಸಂಪರ್ಕ ಕಲ್ಪಿಸಿ-ಗ್ರಾಮಸ್ಥರಿದ ಮನವಿ*<>ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ನಾಣ್ಯಾಪುರ ಗ್ರಾಮದಿಂದ,ಕೂಡ್ಲಿಗಿ ಪಟ್ಟಣಕ್ಕೆ ಮತ್ತು ಹಗರಿಬೊಮ್ಮನಹಳ್ಳಿ ಮಾರ್ಗಕ್ಕೆ.ವಿದ್ಯಾರ್ಥಿಗಳ ಶಾಲಾ-ಕಾಲೇಜು ವೇಳೆಗೆ ಬಸ್ ಸಂಪರ್ಕವನ್ನು ಸಮರ್ಪಕವಾಗಿ ಕಲ್ಪಿಸಿ ಎಂದು,ಕೂಡ್ಲಿಗಿ ಎನ್.ಈ.ಕೆ.ಎಸ್.ಆರ್ಟಿಸಿ ವ್ಯವಸ್ಥಾಪಕರಿಗೆ ಗ್ರಾಮಸ್ಥರು ಮನವಿ…

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಬಳ್ಳಾರಿ ಅತ್ಯುತ್ತಮ ಸ್ಥಾನಕ್ಕೆರಲು ಶ್ರಮಿಸಿ ಜಿಪಂ ಸಿಇಓ ನಂದಿನಿ ಸೂಚನೆ…!!!

ವರದಿ. ಎಂ. ಎಲ್. ವೆಂಕಟೇಶ್ ಬಳ್ಳಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಒ ನಂದಿನಿ ಸೂಚನೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಬಳ್ಳಾರಿ ಅತ್ಯುತ್ತಮ ಸ್ಥಾನಕ್ಕೇರಿಸಲು ಶ್ರಮಿಸಿ ಬಳ್ಳಾರಿ,ಫೆ.06. ಜಿಲ್ಲೆಯ ಫಲಿತಾಂಶದ ಸುಧಾರಣೆಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ…

ಹೂಡೇಂ ಗ್ರಂಥಾಲಯ ವತಿಯಿಂದ ಓದುವ ಬೆಳಕು ಮತ್ತು ಮಕ್ಕಳ ಸ್ನೇಹಿ ಸಭೆ.!!

ವರದಿ. ಮಂಜುನಾಥ್, ಎಚ್ ಬಳ್ಳಾರಿ: ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿಯಲ್ಲಿ ಇಂದು ಜ,5 -2021 ನೇ ಶುಕ್ರವಾರದಂದು ಗ್ರಂಥಾಲಯ ವತಿಯಿಂದ ಓದುವ ಬೆಳಕು ಮತ್ತು ಮಕ್ಕಳ ಸ್ನೇಹಿ ಗ್ರಾಮ ಸಭೆ, ಮುಖ್ಯ ಬೀದಿಗಳಲ್ಲಿ ಘೋಷಣೆ ಮಾಡುವ ಮೂಲಕ ಜಾಗೃತಿ ಮೂಡಿಸಲಾಯಿತು.…

ಚಳ್ಳಕೆರೆಯ ಮುತ್ತೂಟ್ ಪಿನ್ ಕಾರ್ಟ್ ನಲ್ಲಿ ಪರಶುರಾಮ್ ಪುರ ಕಾಲೇಜ್ ವಿದ್ಯಾರ್ಥಿಗಳಿಗೆ ಬ್ಯುಸಿನೆಸ್ ಕೋರ್ಸ್ ನ ಬಗ್ಗೆ ಮಾಹಿತಿ…!!!

ವರದಿ. ಶಶಿಕುಮಾರ್ ಚಳ್ಳಕೆರೆ ಪರಶುರಾಂಪುರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಗಳಿಗೆ ಚಳ್ಳಕೆರೆಯ ಮುತ್ತುಟ್ ಪಿನ್ ಕಾರ್ಟ್ ನಲ್ಲಿ .. ವಾಣಿಜ್ಯ ವಿಷಯಕ್ಕೆ ಸಂಬಂಧಿಸಿದಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿನ ಮಾಹಿತಿಯನ್ನು ಹಾಗೂ ಬ್ಯುಸಿನೆಸ್ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಬ್ಯಾಂಕ್ ನ ವ್ಯವಸ್ಥಾಪಕರಾದ ಕಿಶೋರ್…