ಪುನೀತ್ ರಾಜಕುಮಾರ್ ಸಿನಿಮಾರಂಗದಲ್ಲಿ ನಡೆದುಬಂದ ದಾರಿ, ಹೇಗಿತ್ತು ನೋಡಿ…!!!

ನಟ ಪುನೀತ್ ರಾಜ್‍ಕುಮಾರ್ ಅವರು, 17 ಮಾರ್ಚ್ 1975ರಂದು ಜನಿಸಿದ್ದರು. ನಟ, ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕರಾಗಿ ತೊಡಗಿಸಿಕೊಂಡಿದ್ದರು. ಬಾಲ್ಯದಿಂದಲೂ ಕನ್ನಡ ಚಿತ್ರರಂಗದಲ್ಲಿ ತಂದೆ ದಿವಂಗತ ಡಾ.ರಾಜ್ ಕುಮಾರ್ ಜೊತೆಗೆ ನಟರಾಗಿ ತೊಡಗಿಸಿಕೊಂಡಿದ್ದ ಅವರು, ಕನ್ನಡ ಸಿನಿಮಾ ರಂಗದಲ್ಲಿ ಕೆಲಸ…

ಮುದುಡಿದ ಬೆಟ್ಟದ ಹೂವು,ಕನ್ನಡನಾಡಿನ ಪುನೀತ್ ರಾಜುಕುಮಾರ್ ಇನ್ನು ನೆನಪು ಮಾತ್ರ…!!”

ಕನ್ನಡದ ಸಿನಿಮಾ ಇಂಡಸ್ಟ್ರಿಯ ಖ್ಯಾತ ನಟ ಪುನೀತ್ ರಾಜ್‌ಕುಮಾರ್‌ ಅವರು ಆರೋಗ್ಯ ಸಮಸ್ಯೆಯಿಂದ ಕೊನೆಯುಸಿರೆಳೆದ್ದಿದ್ದಾರೆ. ಪುನೀತ್‌ ಅವರು ತಮ್ಮ 46ನೇ ವಯಸ್ಸಿಗೇ ತಮ್ಮ ಅಭಿಮಾನಿಗಳನ್ನು ಅಗಲಿದ್ದಾರೆ. ಶುಕ್ರವಾರ ಬೆಳಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ, ಕುಸಿದು ಬಿದ್ದ ಅವರನ್ನು ಬೆಂಗಳೂರಿನ ವಿಕ್ರಂ…

ನಟ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತ: ಆರೋಗ್ಯ ಸ್ಥಿತಿ ಗಂಭೀರ,,,!!!

ನಟ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತ: ಆರೋಗ್ಯ ಸ್ಥಿತಿ ಗಂಭೀರ,,,,,,,,,,,,,,, ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಮುಂದೆ ಅಭಿಮಾನಿಗಳು…

ಹರಪನಹಳ್ಳಿ:-ಕಿಚ್ಚ ಸುದೀಪ್ ಅಭಿಮಾನಿ ಬಳಗದಿಂದ ಅನ್ನದಾನ ಕಾರ್ಯಕ್ರಮ…!!!

ಹರಪನಹಳ್ಳಿ ತಾಲ್ಲೂಕಿನ ಆರಸಿಕೆರೆ ಗ್ರಾಮದಲ್ಲಿ ಅಲ್ ಇಂಡಿಯ ಭಾದ್ಷ ಕರ್ನಾಟಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ರವರ ಹುಟ್ಟುಹಬ್ಬದ ಪ್ರಯುಕ್ತ ಶಾಲ ಮಕ್ಕಳಿಗೆ ಉಚಿತ ಶಾಲ ಪಠ್ಯ ಪುಸ್ತಕ ಸಾಮಗ್ರಿಗಳು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಮತ್ತು ಅನ್ನ ದಾನ ಕಾರ್ಯಕ್ರಮ ನೆಡೆಸಲಾಯಿತು…

ಸಂಚಾರ ಮುಗಿಸಿದ ರಾಷ್ಟ ಪ್ರಶಸ್ತಿ ಪುರಸ್ಕೃತ ನಟ, ಸಂಚಾರಿ ವಿಜಯ್…!!!

ಬೆಂಗಳೂರು : ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಟ ಸಂಚಾರಿ ವಿಜಯ್, ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 3.34 ಕ್ಕೆ ಸಾವನ್ನಪ್ಪಿದ್ದಾರೆ ಎಂಬುದಾಗಿ ಅಪೋಲೋ ಆಸ್ಪತ್ರೆಯ ವೈದ್ಯರು ಸ್ಪಷ್ಟ ಪಡಿಸಿದ್ದಾರೆ.…

ಆತ್ಮಾಹುತಿಯತ್ತ ಸ್ಯಾಂಡಲ್ ವುಡ್ ನ ಸಣ್ಣ ಮತ್ತು ಮಧ್ಯಮ ನಿರ್ಮಾಪಕರು…!!!

ವರದಿ. ಬಸವರಾಜ್ ಹಿರೇಮಠ್ ಲಿಂಗಸಗೂರು ಆತ್ಮಾಹುತಿಯತ್ತ ಸ್ಯಾಂಡಲ್ ವುಡ್ ನ ಸಣ್ಣ ಮತ್ತು ಮಧ್ಯಮ ನಿರ್ಮಾಪಕರು. ಕಳೆದ ಒಂದು ವರ್ಷದಿಂದ ಕರೋನಾದ ಹೆಮ್ಮಾರಿ ಹೊಡೆತಕ್ಕೆ ನಿತ್ರಾಣಗೊಂಡಿದ್ದ ಚಲನಚಿತ್ರ ಮತ್ತು ನಿರ್ಮಾಪಕರು. ಇಂದು ಆತ್ಮಾಹುತಿಗೆ ಸಿದ್ದರಾಗಿದ್ದಾರೆ. ಸುಮಾರು ಎರಡು ಮೂರು ವರ್ಷಗಳಿಂದ ಚಲನಚಿತ್ರದ…

ಡಬ್ಬಿಂಗ್ ಸಿನಿಮಾಗಳ ಬೆಗ್ಗೆ ಹಿರಿಯ ನಟ ದೊಡ್ಡಣ್ಣ ಅಸಮಾಧಾನ,,!!!

ವರದಿ. ನಳಿನಿ ಬೆಂಗಳೂರು ಡಬ್ಬಿಂಗ್ ಸಿನಿಮಾ ಬಗ್ಗೆ ಚರ್ಚೆ ಇಂದು ನಿನ್ನೆಯದಲ್ಲ. ಮಂದಗಾಮಿನಿಯಾಗಿದ್ದ ಡಬ್ಬಿಂಗ್ ಚರ್ಚೆ, ನ್ಯಾಯಾಲಯದ ತೀರ್ಪಿನ ನಂತರ ಬಹಿರಂಗವಾಯಿತು. ಈಗ ಪರಿಸ್ಥಿತಿ ಬದಲಾಗಿದ್ದು, ಡಬ್ಬಿಂಗ್ ವಿರೋಧಿಸುವವರ ಸಂಖ್ಯೆ ವಿರಳವಾಗುತ್ತಾ ಹೋಗುತ್ತಿದೆ. ಆದರೆ ಇನ್ನೂ ಹಲವರು ಡಬ್ಬಿಂಗ್ ವಿರುದ್ಧವಾಗಿ ತಮ್ಮ…

ಮಿಸ್ಸಿಂಗ್ ಕೇಸ್ ಆಧಾರಿತ ಸತ್ಯ ಕಥೆ ಸಿನಿಮಾ ಟ್ರೋಲರನ್ನು ರಿಲೀಸ್ ಮಾಡಿದ ದ್ರುವ ಸರ್ಜಾ…

ವರದಿ.ನಳಿನಿ ಬೆಂಗಳೂರು ಅವತಾರ್‌ ಈ ಚಿತ್ರದ ನಾಯಕ. ಸೋನಲ್‌ ಮೊಂತೆರೋ ನಾಯಕಿ. ವಿಜಯ್‌ ನಿರ್ದೇಶಕರು. ಕ್ಯಾಟರಿಂಗ್‌ ಉದ್ಯಮಿ ಅವಿನಾಶ್‌ ಕಲಬುರಗಿ ನಿರ್ಮಾಪಕರು. ಇತ್ತೀಚೆಗೆ ಚಿತ್ರಕ್ಕೆ ಅದ್ದೂರಿಯಾಗಿ ಮುಹೂರ್ತ ನಡೆಯಿತು. ನಟ ಧ್ರುವ ಸರ್ಜಾ ಅವರು ಮುಖ್ಯತಿಥಿಗಳಾಗಿ ಆಗಮಿಸಿ ಚಿತ್ರದ ಮೋಷನ್‌ ಪೋಸ್ಟರ್‌…