ಸಂಡೂರು ತಾಲೂಕಿನ ಕಚೇರಿಯಲ್ಲಿ ಇಂದು ಲೋಕಾಯುಕ್ತರು ಸಾರ್ವಜನಿಕ ಸಭೆ…!!!

ಸಂಡೂರು ತಾಲೂಕಿನ ಕಚೇರಿಯಲ್ಲಿ ಇಂದು ಲೋಕಾಯುಕ್ತರು ಸಾರ್ವಜನಿಕ ಸಭೆ ಹಾಗೂ ಹಾವಲುಗಳ ಸ್ವೀಕರಿಸುವ ವಿಚಾರವಾಗಿ ಸಭೆ ನಡೆಸಿದರು ಈ ಸಭೆಯಲ್ಲಿ ತಾಲೂಕು ದಂಡಾಧಿಕಾರಿಗಳು ಹಾಗೂ ಲೋಕಾಯುಕ್ತ ರಫೀಕ್ ಸದಸ್ಪೆಕ್ಟರ್ ಮತ್ತು ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡರು ಈ…

ಆಗೋಲಿ ಗ್ರಾಮದ ಶ್ರೀ ಮಹರ್ಷಿ ಭಗೀರಥ ಜಯಂತಿ ಆಚರಣೆ ಮಾಡಲಾಯಿತು…!!!

ಆಗೋಲಿ ಗ್ರಾಮದ ಶ್ರೀ ಮಹರ್ಷಿ ಭಗೀರಥ ಜಯಂತಿ ಆಚರಣೆ ಮಾಡಲಾಯಿತು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮ ಪಂಚಾಯತಿಯ ಕಾರ್ಯಾಲಯದಲ್ಲಿ ದಿನಾಂಕ 14-05-2 024 ರಂದು ಶ್ರೀ ಮಹರ್ಷಿ ಭಗೀರಥ ಜಯಂತಿ ಆಚರಿಸಲಾಯಿತು ಮತ್ತು ಪಂಚಾಯತಿಯ ಅಭಿವೃದ್ಧಿ ಅಧಿಕಾರಿ. ಮತ್ತು…

ಶ್ರೀ ಭಗೀರಥ ಜಯಂತಿ ಆಚರಣೆ ಮಾಡಿದ ಶಿವಮೊಗ್ಗ ಜಿಲ್ಲಾಡಳಿತ…!!!

ಶ್ರೀ ಭಗೀರಥ ಜಯಂತಿ ಶಿವಮೊಗ್ಗ:ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕತಿ ಇಲಾಖೆ ವತಿಯಿಂದ ಶ್ರೀ ಭಗೀರಥ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ದಿನಾಂಕ 14-05-2024 ರ ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷರಾದ ಎಸ್ ಟಿ…

ಮುಂಗಾರು ಮಳೆ ಪ್ರವಾಹ ಎದುರಿಸಲು ಸನ್ನದ್ಧರಾಗಿ : ಜಿಲ್ಲಾಧಿಕಾರಿ ದಿವ್ಯ ಪ್ರಭು…!!!

ಮುಂಗಾರು ಮಳೆ ಪ್ರವಾಹ ಎದುರಿಸಲು ಸನ್ನದ್ಧರಾಗಿ : ಜಿಲ್ಲಾಧಿಕಾರಿ ದಿವ್ಯ ಪ್ರಭು ಧಾರವಾಡ : ರಾಜ್ಯಾದ್ಯಂತ ಮುಂಬರುವ ದಿನಗಳಲ್ಲಿ ಮುಂಗಾರು ಪೂರ್ವ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಧಾರವಾಡ ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ಅಧಿಕಾರಿಗಳು ಸನ್ನದರಾಗಬೇಕೆಂದು ಜಿಲ್ಲಾಧಿಕಾರಿಗಳಾದ…

ಜಿಲ್ಲಾಡಳಿತದಿಂದ ಭಗೀರಥ ಜಯಂತಿ ಆಚರಣೆ; ಪುಷ್ಪ ನಮನ…!!!

ಜಿಲ್ಲಾಡಳಿತದಿಂದ ಭಗೀರಥ ಜಯಂತಿ ಆಚರಣೆ; ಪುಷ್ಪ ನಮನ ಬಳ್ಳಾರಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರದಂದು ನಗರದ ಸಾಂಸ್ಕøತಿಕ ಸಮುಚ್ಚಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಶ್ರೀ ಭಗೀರಥ ಮಹರ್ಷಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಮಾದರಿ ನೀತಿ…

ಮಕ್ಕಳಿಗೆ ಪ್ರತಿ 06 ತಿಂಗಳಿಗೊಮ್ಮೆ ತಪ್ಪದೇ ಜಂತುಹುಳು ನಿವಾರಕ ಮಾತ್ರೆ ಕೊಡಿಸಿ: ಡಾ ವೈ.ರಮೇಶ್‍ಬಾಬು…!!!

ಮಕ್ಕಳಿಗೆ ಪ್ರತಿ 06 ತಿಂಗಳಿಗೊಮ್ಮೆ ತಪ್ಪದೇ ಜಂತುಹುಳು ನಿವಾರಕ ಮಾತ್ರೆ ಕೊಡಿಸಿ: ಡಾ ವೈ.ರಮೇಶ್‍ಬಾಬು ಬಳ್ಳಾರಿ:ಮಗುವಿನ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಪ್ರತಿ 06 ತಿಂಗಳಿಗೊಮ್ಮೆ ತಪ್ಪದೇ 2 ರಿಂದ 16 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಕ ಮಾತ್ರೆಗಳನ್ನು ಪಾಲಕರು ಕೊಡಿಸಬೇಕು…

ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಮೇವು ಬ್ಯಾಂಕ್ ಸ್ಥಾಪನೆ…!!!

ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಮೇವು ಬ್ಯಾಂಕ್ ಸ್ಥಾಪನೆ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಮೇವು ಬ್ಯಾಂಕ್ ಸ್ಥಾಪಿಸಲಾಗಿದ್ದು. 25 ಟನ್ ಬತ್ತದ ಮೇವು ಸಂಗ್ರಹವಿದೆ ಎಂದು ತಾಹಶೀಲ್ದಾರ್ ಚಂದ್ರಶೇಖರ್ ಶಂಬಣ್ಣ ಗಾಳಿ ಹೇಳಿದರು. ಪಟ್ಟಣದ ಹಳೆ ಊರಿನ ಪಶು ವೈದ್ಯಕೀಯ ಇಲಾಖೆಯ ಕಚೇರಿಯ ಆವರಣದಲ್ಲಿ ಮಾತನಾಡಿ…

ಹಗರಿಬೊಮ್ಮನಹಳ್ಳಿ ರೈತರಿಗೆ ಬರ ಪರಿಹಾರ ಸಂದಾಯ…!!!

ಹಗರಿಬೊಮ್ಮನಹಳ್ಳಿ ರೈತರಿಗೆ ಬರ ಪರಿಹಾರ ಸಂದಾಯ ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕೃಷಿ ಪ್ರದೇಶದಲ್ಲಿ ಕಳೆದ ವರ್ಷ ಆವರಿಸಿದ್ದ ಬರಕ್ಕೆ ಸಂಬಂಧಿಸಿದಂತೆ ಪರಿಹಾರ ಸರ್ಕಾರದಿಂದ ಒದಗಿ ಬಂದಿದೆ. ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಬರದಿಂದ ರೈತರು ತತ್ತರಿಸಿದ್ದರು. ಫ್ರೂಟ್ಸ್ ಐಡಿಯಲ್ಲಿ ನೋಂದಾಯಿಸಿದ್ದ ಅರ್ಹ ರೈತರಿಗೆ…

ಹೋಟೆಲ್ ಮ್ಯಾನೇಜ್‍ಮೆಂಟ್ ಕೋರ್ಸ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ…!!!

ಹೋಟೆಲ್ ಮ್ಯಾನೇಜ್‍ಮೆಂಟ್ ಕೋರ್ಸ್: ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ಬಳ್ಳಾರಿ:ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ `ಸ್ಕಿಲ್ ಡೆವಲಪ್ಮೆಂಟ್ ಸೆಂಟರ್’ ನೇತೃತ್ವದಲ್ಲಿ ಹೋಟೆಲ್ ಮ್ಯಾನೇಜ್‍ಮೆಂಟ್ ಕೋರ್ಸ್‍ನ ಭಾಗವಾಗಿ ತೋರಣಗಲ್ಲು, ಹೊಸಪೇಟೆ ಮತ್ತು ಹಂಪೆಯ ಅಂತಾರಾಷ್ಟ್ರೀಯ ದರ್ಜೆಯ ವಿವಿಧ ಹೋಟಲ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ…

ಜಗತ್ತು ಕಂಡ ಅಪ್ರತಿಮ ದಾರ್ಶನಿಕ ಶ್ರೀ ಬಸವೇಶ್ವರರು: ರಾಜು ಪಿರಂಗಿ…!!!

ಜಗತ್ತು ಕಂಡ ಅಪ್ರತಿಮ ದಾರ್ಶನಿಕ ಶ್ರೀ ಬಸವೇಶ್ವರರು: ರಾಜು ಪಿರಂಗಿ ಕೂಡ್ಲಿಗಿ: ಈ ಜಗತ್ತು ಕಂಡಂತಹ ಅಪ್ರತಿಮ ದಾರ್ಶನಿಕರು ಶ್ರೀ ಬಸವೇಶ್ವರರು ಎಂದು ತಹಶೀಲ್ದಾರ್ ರಾಜು ಪಿರಂಗಿ ನುಡಿದರು. ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಶುಕ್ರವಾರ ಏರ್ಪಡಿಸಿದ್ದ ಶ್ರೀ ಬಸವೇಶ್ವರರ ಜಯಂತಿ…