ವಕೀಲರ ಸಂಘ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ…!!!

ವಿಶ್ವ ಪರಿಸರ ದಿನಾಚರಣೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ…

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು…!!!

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು ಬಳ್ಳಾರಿ,: ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಎಲ್ಲಾ ಇಲಾಖೆಯ ಅಧಿಕಾರಿಗಳು ಕೈಜೋಡಿಸಬೇಕು ಎಂದು ಜಿಲ್ಲಾ…

ಶ್ರೀ ಕಾಗಿನೆಲೆ ಜಗದ್ಗುರುಗಳು ಶ್ರೀ ಶ್ರೀ ಶ್ರೀ ನಿರಂಜನಾನಂದಪುರಿ ಮಹಾ ಸ್ವಾಮಿಗಳು ಸುಕ್ಷೇತ್ರಕ್ಕೆ ಭೇಟಿ…!!!

ಶ್ರೀ ಕಾಗಿನೆಲೆ ಜಗದ್ಗುರುಗಳು ಶ್ರೀ ಶ್ರೀ ಶ್ರೀ ನಿರಂಜನಾನಂದಪುರಿ ಮಹಾ ಸ್ವಾಮಿಗಳು ಸುಕ್ಷೇತ್ರ ಮೈಲಾರಕ್ಕೆ ಆಗಮಿಸಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ದರ್ಶನ ಪಡೆದುಕೊಂಡರು ಹಾಗು ಕ್ಷೇತ್ರದ ಗುರುಗಳು ವಂಶಪಾರಂಪರ್ಯ ಧರ್ಮಕರ್ತರು ಶ್ರೀ ಶ್ರೀ ಶ್ರೀ ಗುರು ವೆಂಕಪ್ಪಯ್ಯ ಒಡೆಯರ್ ಮಹಾ ಸ್ವಾಮಿಗಳು…

ಪರಿಸರ ರಕ್ಷಣೆ ಮನುಕುಲದ ರಕ್ಷಣೆ…!!!

ಲೇಖನ : ಪರಿಸರ ರಕ್ಷಣೆ ಮನುಕುಲದ ರಕ್ಷಣೆ ಪ್ರಕೃತಿ ಮನುಷ್ಯನ ಜೀವನಕ್ಕೆ ಏನ್ನೆಲ್ಲ ಕೊಟ್ಟಿಲ್ಲ. ಅಂತಹದರಲ್ಲಿ ಮನುಷ್ಯ ತನ್ನ ವೈಯಕ್ತಿಕ ಪ್ರಯೋಜನಕ್ಕಾಗಿ ಪರಿಸರದ ಮೇಲೆ ನಿರಂತರ ದಾಳಿ ನಡೆಸಿದ್ದಾನೆ. ಇಂತ ಪರಿಸ್ಥಿತಿ ಹೀಗೆ ಮುಂದುವರೆದರೆ ನಮ್ಮ ಸರ್ವನಾಶ ನಮ್ಮ ಕಣ್ಣೇದುರೆ ನಡೆಯಲಿದೆ.…

ಕುತಂತ್ರದ ವಿರುದ್ಧ ಸೋಲಿಗೆ ಅಂಜುವುದಿಲ್ಲ.ಎಚ್, ಆಂಜನೇಯ…!!!

ಕುತಂತ್ರದ ವಿರುದ್ಧ ಸೋಲಿಗೆ ಅಂಜುವುದಿಲ್ಲ… ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಲು ಸಂಘಟಿತ ಹೋರಾಟ ಮಾಡಿದ ಎಲ್ಲ ಕಾರ್ಯಕರ್ತರಿಗೂ ಹಾಗೂ ಬಿಜೆಪಿಯ ಭೀತಿ, ಆಮಿಷ ಮಧ್ಯೆ ಬಹುದೊಡ್ಡ ಸಂಖ್ಯೆಯಲ್ಲಿ ಮತಚಲಾಯಿಸಿದ ಮತದಾರರಿಗೆ ಸದಾ ಅಭಾರಿಯಾಗಿರುವೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟದ…

ಶ್ರೀ ಪಾಂಡುರಂಗ ರುಕ್ಮಿಣಿ ದೇವಸ್ಥಾನ ಕಳಸಾರೋಹಣ ಮೂರ್ತಿ ಪ್ರತಿಷ್ಠಾಪನ ಕಾರ್ಯಕ್ರಮ…!!!

ಶ್ರೀ ಪಾಂಡುರಂಗ ರುಕ್ಮಿಣಿ ದೇವಸ್ಥಾನ ಕಳಸಾರೋಹಣ ಮೂರ್ತಿ ಪ್ರತಿಷ್ಠಾಪನ ಕಾರ್ಯಕ್ರಮ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಹಿರೇ ಹೆಗ್ಡಾಳ್. ಗ್ರಾಮದಲ್ಲಿ ಶ್ರೀ ಚೈತನ್ಯ ಸದ್ಗುರು ಹ,ಭ,ಪ,ಗೋಪಾಲ ಮಹಾರಾಜರು ಅಣ್ಣ ಸಾಹೇಬರು ವಾಸ್ಕಾರ ಮಹಾರಾಜರು ಶ್ರೀ ಕ್ಷೇತ್ರ ಪಂಡರಾಪುರ .ಇವರ ಹಾಗೂ ಮರ್ಬಿಹಾಳ…

ಕಸಾಪುರದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ….!!!

ಕಸಾಪುರದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಗುಡೇಕೋಟೆ, ಜೂ.04- ತಂಬಾಕು ಉತ್ಪನ್ನಗಳಿಗೆ ಜನರು ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿ ರುವುದು ವಿಷಾದನೀಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೃಷಿ ಮೇಲ್ವಿಚಾರಕರಾದ ಮಹಾಲಿಂಗಯ್ಯ ಕಳವಳ ವ್ಯಕ್ತಪಡಿಸಿದರು. ಅವರು ಶನಿವಾರ…

ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಕಟ್ಟಡದ ಗುಣಮಟ್ಟದ ವರದಿ ನೀಡಲು ಇಂಜಿನಿಯರ್‍ಗೆ ಸೂಚನೆ….!!!

ದಾವಣಗೆರೆ ಶತಮಾನದ ಕೆ.ಆರ್.ಪೇಟೆ ಸರ್ಕಾರಿ ಶಾಲೆಗೆ ಭೇಟಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಕಟ್ಟಡದ ಗುಣಮಟ್ಟದ ವರದಿ ನೀಡಲು ಇಂಜಿನಿಯರ್‍ಗೆ ಸೂಚನೆ ದಾವಣಗೆರೆ, : ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಿಸಲಾದ ದಾವಣಗೆರೆ ಕೆ.ಆರ್.ಪೇಟೆ ಸರ್ಕಾರಿ ಮಾಧ್ಯಮಿಕ ಶಾಲೆಗೆ ಶುಕ್ರವಾರ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ…

ಸಚಿವರಾದ ಎಂ.ಬಿ ಪಾಟೀಲ್ ಪ್ರವಾಸ ಕಾರ್ಯಕ್ರಮ…!!!

ಸಚಿವರಾದ ಎಂ.ಬಿ ಪಾಟೀಲ್ ಪ್ರವಾಸ ಕಾರ್ಯಕ್ರಮ ಕೊಪ್ಪಳ ಜೂನ್ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ ಪಾಟೀಲ್ ಅವರು ಜೂನ್ 03ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಸಚಿವರು ಅಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ…

ಹರಪನಹಳ್ಳಿ ಪೊಲೀಸ್ ಇಲಾಖೆಯ ತಂಡದಿಂದ ಭರ್ಜರಿ ಬೇಟೆ….!!!

ಹರಪನಹಳ್ಳಿ ಪಟ್ಟಣದಲ್ಲಿ, ಬ್ಯಾಂಕಿನಿಂದ ಹಣ ಬಿಡಿಸಿಕೊಂಡು ಬರುತ್ತಿದ್ದ, ಗ್ರಾಹಕರ ಗಮನವನ್ನು ಬೇರೆಡೆ ಸೆಳೆದು, ಹಣವನ್ನು ಕಳ್ಳತನ ಮಾಡುತ್ತಿದ್ದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಸದರಿ ಪ್ರಕರಣದ ಆರೋಪಿತರ ಪತ್ತೆಗಾಗಿ ಡಿ.ವೈ.ಎಸ್ಪಿ ಹರಪನಹಳ್ಳಿ ಉಪ ವಿಭಾಗ ಹಾಗೂ ಡಿ.ವೈ.ಎಸ್ಪಿ ಡಿ.ಸಿ.ಆರ್‌.ಬಿ ವಿಭಾಗ ರವರ ಮಾರ್ಗದರ್ಶನದಲ್ಲಿ…