ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಸ್ನೇಹ ಕೂಟ ಕಾರ್ಯಕ್ರಮ…!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ದಿನಾಂಕ 21. 2.2 2021. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕು* *ಶ್ರೀ ಕ್ಷೇತ್ರ ಧರ್ಮಸ್ಥಳ* *ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ದಿನಾಂಕ 20/02/2021 ರಂದು ಸ್ನೇಹಕೂಟ ಕಾರ್ಯಕ್ರಮ—– ಪಟ್ಟಣದ ಡಾಕ್ಟರ್ ಬಿಆರ್ ಅಂಬೇಡ್ಕರ್ ವಸತಿ ಶಾಲೆಯ ಆವರಣದಲ್ಲಿ…

ಜಿಲ್ಲಾಧಿಕಾರಿ ನಡೆ-ಹಳ್ಳಿ-ಕಡೆ ಕಣ್ಣಕುಪ್ಪೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ’ ಕಾರ್ಯಕ್ರಮಕ್ಕೆ ಚಾಲನೆ.!!

ವರದಿ.ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಲೂರು ತಾಲ್ಲೂಕಿನ ಕಣಕುಪ್ಪೆ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ “ಜಿಲ್ಲಾಧಿರಿಗಳ ನಡೆ ಹಳ್ಳಿ ಕಡೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಮಸ್ಯೆಗಳೇ ಹರಿದು ಬಂದವು. ಗ್ರಾಮದಲ್ಲಿ ಪ್ರೌಢಶಾಲೆ ನಿರ್ಮಾಣಕ್ಕೆ ಕರಡಿಹಳ್ಳಿ ಗ್ರಾಮದಿಂದ ಕಣಕುಪ್ಪೆ ಮಾರ್ಗವಾಗಿ ಆಂಧ್ರದ ಜಾಜರಕಲ್ಲು ವರೆಗೆ ಜನ,…

ಮೊಳಕಾಲ್ಮುರು ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಉದ್ಘಾಟಿಸಿದರು.!!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮೂರು ಇಂದು ಮೊಳಕಾಲ್ಮುರಿನಲ್ಲಿ ಮಂಡಲ ಪ್ರಶಿಕ್ಷಣ ವರ್ಗ ನಡೆಯಿತು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಅಧ್ಯಕ್ಷರಾದ ಡಾ ಮಂಜುನಾಥ್ ವಹಿಸಿದ್ದರು, ಉದ್ಘಾಟನೆ :- ಕೆ.ಎಸ್. ನವೀನ್ಅವರು.1ನೇ ಅವಧಿ ವಿಷಯ : ಬಿಜೆಪಿ ಇತಿಹಾಸ ಮತ್ತು ವಿಕಾಸ…

ಪಂಚಮಸಾಲಿ ಮೀಸಲಾತಿ ಹೋರಾಟ; ಸರ್ಕಾರಕ್ಕೆ ಮಧ್ಯಾಹ್ನದವರೆಗೆ ಗಡುವು ನೀಡಿದ ಜಯಮೃತ್ಯುಂಜಯ ಸ್ವಾಮೀಜಿ…!!!

ವರದಿ. ನಳಿನಿ ಬೆಂಗಳೂರು 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ಅಂತಿಮ ಹಂತ ತಲುಪಿದ್ದು, ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲಾಗುತ್ತಿದೆ. ಈ ನಡುವೆ ಜಯಮೃತ್ಯುಂಜಯ ಸ್ವಾಮೀಜಿ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಮಧ್ಯಾಹ್ನದವರೆಗೆ ಗಡುವು ನೀಡಿದ್ದಾರೆ.…

ಸಂವಿಧಾನ ಉಳಿಸಿ-ದೇಶಉಳಿಸಿ ಎಂಬ ಜಾಗೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿ…!!!

ವರದಿ. ಎಂ. ಎಲ್. ವೆಂಕಟೇಶ್ ಬಳ್ಳಾರಿ ಸಂವಿಧಾನ ಉಳಿಸಿ-ದೇಶ ಉಳಿಸಿ ಬಳ್ಳಾರಿ, ನಗರದಲ್ಲಿ ಮಹಾತ್ಮಾ ಜ್ಯೋತಿಬಾ ಫುಲೆ ,ಜಯಂತಿಯ ಪ್ರಯುಕ್ತ ಹಮ್ಮಿಕೊಂಡಿರುವ ಸಂವಿಧಾನ ಉಳಿಸಿ-ದೇಶಉಳಿಸಿ ಎಂಬ ಜಾಗೃತಿಕ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಭೀಮವಾದ ಹಾಗು ರಿಪಬ್ಲಿಕನ್ ಪಾರ್ಟಿ ಆಫ್…

ಕೊಂಡ್ಲಹಳ್ಳಿ ಕ್ಷೇತ್ರದಲ್ಲಿ ನೂತನ ಗ್ರಾ.ಪಂ ಸದ್ಯಸರು ಮತ್ತು ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ.!!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮುರು ತಾಲೂಕಿನ ಕೊಂಡ್ಲಹಳ್ಳಿ ಗ್ರಾಮದ ಬಿಳಿ ನೀರು ಚಿಲುಮೆ ಕ್ಷೇತ್ರದಲ್ಲಿ ಶನಿವಾರ ಕ್ಷೇತ್ರ ಬಿಜೆಪಿಯಿಂದ ಆಯೋಜಿಸಲಾಗಿದ್ದ ಬಿಜೆಪಿ ಬೆಂಬಲಿತ ಗ್ರಾಪಂ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸದಸ್ಯರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮತದಾರರ ಆಶೀರ್ವಾದದಿಂದ ಪಂಚಾಯಿತಿ…

ಬದಾಮಿಯಲ್ಲಿ ನನ್ನ ಸೋಲಿಗೆ ಸ್ವಪಕ್ಷದವರೇ ಕಾರಣ.! ಸ್ವಪಕ್ಷದವರ ವಿರುದ್ಧವೇ ಸಿಡಿದೆದ್ದ ಶ್ರೀರಾಮುಲು..!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮೂರು / ತಾಲೂಕಿನ ಕೊಂಡ್ಲಹಳ್ಳಿ ಯಲ್ಲಿ ಗ್ರಾ.ಪಂ ಅಧ್ಯಕ್ಷ  ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಾದಾಮಿ ಕ್ಷೇತ್ರದಲ್ಲಿ ಜನ ಅಲ್ಲ, ಬಿಜೆಪಿ ನಾಯಕರೇ ನನ್ನನ್ನು ಸೋಲಿಸಿದರು ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗ‌…

ಮಾನ್ಯ ಶಾಸಕರಿಂದ, ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ, ಎಂಬ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿದರು…!!!

ವರದಿ. ವಿರೇಶ್ ಎಚ್ಚರಿಕೆ ಪತ್ರಿಕೆ ವರದಿಗಾರ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಲೋಕಿಕೆರೆ ಗ್ರಾಮದಲ್ಲಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ “ಶ್ರೀ ಎನ್ ವೈ ಗೋಪಾಲಕೃಷ್ಣರವರು” ಇಂದು ‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ’ ವಿಶೇಷ ಕಾರ್ಯಕ್ರಮದ ಅಂಗವಾಗಿ ಮತ ಕ್ಷೇತ್ರದ…

ಹೊಸಹಳ್ಳಿ ನಾಡ ಕಛೇರಿಯಲ್ಲಿ ಸರ್ವಜ್ಞ ಜಯಂತೋತ್ಸವ ಕಾರ್ಯಕ್ರಮ…!!!

ವರದಿ. ವಿರೇಶ್ ಎಚ್ಚರಿಕೆ ಪತ್ರಿಕೆ ವರದಿಗಾರ.. ವಿಜಯನಗರ ಜಿಲ್ಲಾ ಕೂಡ್ಲಿಗಿ ತಾಲ್ಲೂಕು ಹೊಸಹಳ್ಳಿ ನಾಡ ಕಛೇರಿಯಲ್ಲಿ ಸರ್ವಜ್ಞ ಜಯಂತೋತ್ಸವ ಕಾರ್ಯಕ್ರಮ ಹೊಸಹಳ್ಳಿ ನಾಡಕಛೇರಿ ಯಲ್ಲಿ ‘’ಸರ್ವಜ್ಞ ‘’ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತಾನಾಡಿ ಉಪತಹಶೀಲ್ದಾರರು ಚಂದ್ರ ಮೋಹನ್ ತಂದೆ ತಾಯಿಗಳಿಂದ ಅಗಲಿ ಪುಣ್ಯಕ್ಷೇತ್ರಗಳನ್ನೂ…

ಕಾಂಗ್ರೆಸ್ ಬೆಂಬಲಿತ ನೂತನ ಗ್ರಾಮಪಂಚಾಯಿತಿ ಸದಸ್ಯರಿಗೆ ಸನ್ಮಾನ…!!!

ವರದಿ. ಸುರೇಶ್ ಹೊಳಲ್ಕೆರೆ ಕಾಂಗ್ರೆಸ್ ಬೆಂಬಲಿತ ನೂತನ ಗ್ರಾಮ ಪಂಚಾಯತಿ ಸದಸ್ಯರಿಗೆ ಸನ್ಮಾನ.. ಹೊಳಲ್ಕೆರೆ ತಾಲೂಕಿನಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಬೆಂಬಲಿತ ನೂತನ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು., ಮತ್ತು ಸದಸ್ಯರುಗಳಿಗೆ. ಹೊಳಲ್ಕೆರೆಯ ಒಂಟಿಕಂಭದ ಮಠದ ಹತ್ತಿರವಿರುವ ಬಸವ ಭವನದಲ್ಲಿ ಸನ್ಮಾನ…